By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌

Latestಚಿಕ್ಕಬಳ್ಳಾಪುರ-Chikkaballapuraರಾಜಕೀಯ | Politicsರಾಜ್ಯ-Karnataka

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌

Published June 14, 2024
Share
1 Min Read
pradeep eshwar pradeep eshwar pradeep eshwar
SHARE

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ (Congress) ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆ ನೀಡಬೇಕೆಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ (Sudhakar) ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯಾತ್ರಾರ್ಥಿಗಳ ಬಸ್‌ ದಾಳಿ ಪ್ರಕರಣ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು

sudakar sudakar sudakar

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ (Dr.K. Sudakar) ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ (Resign) ನೀಡುತ್ತೇನೆಂದು ಪ್ರದೀಪ್ ಈಶ್ವರ್ ಚುನಾವಣೆಗೂ ಮುನ್ನ ಹೇಳಿಕೆ ಕೊಟ್ಟಿದ್ದರು.

ಆದರೆ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಕೆ ಸುಧಾಕರ್ 20,941 ಮತಗಳ ಮುನ್ನಡೆ ಸಿಕ್ಕಿತ್ತು. ಸುಧಾಕರ್‌ ಜಯಗಳಿಸಿದ ಬೆನ್ನಲ್ಲೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಇದನ್ನೂ ಓದಿ: 3 ನೇಬಾರಿಗೆ ಪ್ರಧಾನಿಯಾದ ಬಳಿಕ ಮೋದಿ ಮೊದಲ ಪ್ರವಾಸ- G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ್‌ ಅವರು 1,63,460 ಮತಗಳ ಅಂತರದಿಂದ ಜಯಗಳಿಸಿದ್ದರು. ಸುಧಾಕರ್‌ ಅವರಿಗೆ 8,22,619 ಮತಗಳು ಬಂದರೆ ರಕ್ಷಾ ರಾಮಯ್ಯ ಅವರಿಗೆ 6,59,159 ಮತಗಳು ಬಿದ್ದಿದ್ದವು. ಇದನ್ನೂ ಓದಿ: ಅತ್ತೆಯ ಕಾಟ ತಡೆಯಲಾರದೆ ಯೋಧನ ಪತ್ನಿ ಆತ್ಮಹತ್ಯೆಗೆ ಶರಣು

You Might Also Like

ಧರ್ಮಸ್ಥಳ ಬುರುಡೆ ಪ್ರಕರಣ : ಬಂಗ್ಲಗುಡ್ಡ ಕಾಡಿನಲ್ಲಿ ಮತ್ತೆ ಎಸ್ ಐಟಿ ಅಧಿಕಾರಿಗಳಿಂದ ಮಹಜರು

ರಾಜ್ಯದ 3.50 ಲಕ್ಷ ಕೃಷಿ ಪಂಪ್‌ಸೆಟ್‌ಗಳು ಸಕ್ರಮ : ಕೆ.ಜೆ. ಜಾರ್ಜ್

ಕೈಕುಲುಕದಿದ್ದಕ್ಕೆ ಕಂಪ್ಲೇಂಟ್ ಕೊಟ್ಟ ಪಾಕ್ : ಹಸ್ತಲಾಘವ ಮಾಡಲು ನಿರಾಕರಿಸಿದ ಟೀಮ್ ಇಂಡಿಯಾ ವಿರುದ್ದ ದೂರು

ಬಂಗಾರಪೇಟೆಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ

ಬ್ಯಾಗಲ್ಲಿರೋದು ಮಾವಿನ ಹಣ್ಣು ಎಂದ್ರು: ಪತ್ತೆಯಾಗಿದ್ದು ಮಾತ್ರ ಕಂತೆ ಕಂತೆ ಹಣ

TAGGED:#Chikkaballapura#Congress#politics#Pradeep Eshwar#Sudhakar#ಕಾಂಗ್ರೆಸ್#ಚಿಕ್ಕಬಳ್ಳಾಪುರ#ಪ್ರದೀಪ್ ಈಶ್ವರ್
Share This Article
Facebook Copy Link Print
Previous Article jammun kashmir attack jammun kashmir attack jammun kashmir attack ಯಾತ್ರಾರ್ಥಿಗಳ ಬಸ್‌ ದಾಳಿ ಪ್ರಕರಣ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು
Next Article kuwait fire accident kochi kuwait fire accident kochi kuwait fire accident kochi ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up