By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಿಯಕರನ ಬಿಡುಗಡೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ಮಹಿಳೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಪ್ರಿಯಕರನ ಬಿಡುಗಡೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ಮಹಿಳೆ
ರಾಷ್ಟ್ರೀಯ-NationalLatest

ಪ್ರಿಯಕರನ ಬಿಡುಗಡೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ಮಹಿಳೆ

Woman climbs mobile tower to demand release of boyfriend

Published March 9, 2026
Share
1 Min Read
Image Image Image
SHARE

ಗೋಪಾಲ್‌ಗಂಜ್, ಮಾ.9: ಪ್ರಿಯಕರನ ಬಿಡುಗಡೆಗಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗೋಪಾಲ್‌ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ತನ್ನ ಪ್ರಿಯಕರನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಹಳ್ಳಿಯಲ್ಲಿರುವ ಮೊಬೈಲ್ ಟವರ್ ಏರಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಗ್ರಾಮಸ್ಥರು ಮಹಿಳೆಯನ್ನು ಮನವೊಲಿಸಲು ಪ್ರಯತ್ನಿಸಿದರೂ ಆರಂಭದಲ್ಲಿ ಆಕೆ ಕೆಳಗಿಳಿಯಲು ನಿರಾಕರಿಸಿದ್ದಳು.

ಮಹಿಳೆ ಹಾಗೂ ಆಕೆಯ ಪ್ರಿಯಕರ ಪವನ್ ಚೌಹಾಣ್ ಇಬ್ಬರೂ ಗೋಪಾಲ್‌ಗಂಜ್ ಜಿಲ್ಲೆಯ ಬಂಕತಾ ಮಾಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಗುರುವಾರ ಮಹಿಳೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರಿಂದ ಆಕೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಅನುಮಾನದಿಂದ ಪೊಲೀಸರು ಪವನ್ ಚೌಹಾಣ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.

ಈ ವಿಷಯ ಮಹಿಳೆಗೆ ತಿಳಿದ ತಕ್ಷಣವೇ ಆಕೆ ಶುಕ್ರವಾರ ಹಳ್ಳಿಯಲ್ಲಿರುವ ಮೊಬೈಲ್ ಟವರ್ ಏರಿ ಪ್ರಿಯಕರನ ಬಿಡುಗಡೆಗಾಗಿ ಆಗ್ರಹಿಸಿದ್ದಾಳೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಬಂಧಿತ ಪ್ರಿಯಕರನನ್ನು ಅಲ್ಲಿಗೆ ಕರೆತಂದು ಮಾತನಾಡಿಸಿದ ನಂತರ ಮಹಿಳೆ ಕೊನೆಗೂ ಟವರ್‌ನಿಂದ ಕೆಳಗಿಳಿದಿದ್ದಾಳೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

You Might Also Like

ಕೋಗಿಲು ಬಡಾವಣೆ ಒತ್ತುವರಿ ತೆರವು : ಅರ್ಹ ನಿರಾಶ್ರಿತರಿಗೆ ಪುನರ್ವಸತಿ ಭರವಸೆ ನೀಡಿದ ಡಿಕೆಶಿ

ತಿರುಪತಿ ಟ್ರಸ್ಟ್‌ಗೆ ಒಂದು ಕೋಟಿ ರೂ. ದೇಣಿಗೆ ನೀಡಿದ ಗೂಗಲ್ ಉಪಾಧ್ಯಕ್ಷ ತೋಟ ಚಂದ್ರಶೇಖರ್‌

ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ

ಮೋದಿ ಮತ್ತು ಭಾರತದ ಕುರಿತು ಒಳ್ಳೆ ಮಾತುಗಳನ್ನಾಡಿ ವರಸೆ ಬದಲಿಸಿದ ಟ್ರಂಪ್

ಬಿಜೆಪಿ ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳದಿದ್ದರೆ ಹೊಸ ಹಿಂದೂ ಪಕ್ಷ ಕಟ್ಟುತ್ತೇನೆ : ಯತ್ನಾಳ್

TAGGED:mobile tower
Share This Article
Facebook Copy Link Print
Previous Article NTR NTR NTR ಬೆಂಗಳೂರಲ್ಲಿ ನಟ Jr. NTR ನೋಡಲು ಮುಗಿಬಿದ್ದ ಅಭಿಮಾನಿಗಳು, ಲಾಠಿಚಾರ್ಜ್
Next Article T20 T20 T20 ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up