By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಟ ದರ್ಶನ್ ಕೊಡಲು ಮೈಸೂರಿನಿಂದ‌ ಚಕ್ಕುಲಿ ತಂದಿದ್ದ ಮಹಿಳೆಗೆ ನಿರಾಸೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಟ ದರ್ಶನ್ ಕೊಡಲು ಮೈಸೂರಿನಿಂದ‌ ಚಕ್ಕುಲಿ ತಂದಿದ್ದ ಮಹಿಳೆಗೆ ನಿರಾಸೆ

BlogEntertainmentLatestMain PostTop Storiesಸ್ಯಾಂಡಲ್​ವುಡ್-Sandalwood

ನಟ ದರ್ಶನ್ ಕೊಡಲು ಮೈಸೂರಿನಿಂದ‌ ಚಕ್ಕುಲಿ ತಂದಿದ್ದ ಮಹಿಳೆಗೆ ನಿರಾಸೆ

Darshan

Published July 26, 2024
Share
1 Min Read
Darshan
SHARE

ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ತಿಂಗಳಿಂದ ಪರಪ್ಪನ ಅಗ್ರಹಾರ ಜೈಲು ಸೇರಿರುವ ಸ್ಯಾಂಡಲ್‌ವುಡ್ ಸ್ಟಾರ್ ನಟ ದರ್ಶನ್ ನೋಡಲು ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ಮೈಸೂರಿನ ಸರಸ್ವತಿಪುರಂ ನಿವಾಸಿ ಮಂಜುಳಾ ಎಂಬ ಮಹಿಳೆಯೊಬ್ಬರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗಾಗಿ ಚಕ್ಕುಲಿ ತಯಾರಿಸಿಕೊಂಡು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ನಮ್ಮನ್ನು ಒಳಬಿಡುವಂತೆ ಪೊಲೀಸರ ಮುಂದೆ ಮನವಿ ಮಾಡಿದ ಮಹಿಳೆ.

ದರ್ಶನರನ್ನು ಭೇಟಿ ಮಾಡಲು ಚಕ್ಕುಲಿ, ಬಾತ್ ಕೈಯಾರೆಮಾಡಿಕೊಂಡು ಚೀಲದಲ್ಲಿ ತುಂಬಿಕೊಂಡು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾಳೆ. ಆದರೆ ಗೇಟ್‌ನಲ್ಲಿ ಒಳಬಿಡದ ಪೊಲೀಸರು.’ದರ್ಶನ್ ತಪ್ಪು ಮಾಡಿದ್ದರೆ ತಪ್ಪೇ. ನಮಗೆ ಎರಡು ದಿನ ಬೇಜಾರಿತ್ತು. ಆದೆ ದರ್ಶನ್ನರನ್ನ ಬಿಟ್ಟುಕೊಡೋಾಗುತ್ತಾ? ದಯವಿಟ್ಟು ದರ್ಶನ್ ಭೇಟಿ ಮಾಡಬೇಕು ಅವರಿಗೆ ಚಕ್ಕುಲಿ ಕೊಡಬೇಕು ಒಳಗೆ ಬಿಡಿ, ನಮ್ಮನ್ನ ಒಳಗೆ ಕಳಿಸುವಂತೆ ಮಾಧ್ಯಮದವರು ಸಹಾಯ ಮಾಡಬೇಕು ಎಂದು ಮಾಧ್ಯಮದವರ ಸಹಾಯ ಕೇಳುತ್ತಿರುವ ಮಹಿಳೆ. ಆದರೆ ಯಾವುದಕ್ಕೂ ತಲೆಕೆಡಿಸಿಕೊಳ್ಳದ ಪೊಲೀಸರು ಬ್ಯಾರಿಕೇಡ್ ಎಳೆದು ವಾಪಸ್ ಕಳಿಸಿದ್ದಾರೆ.

ನಟ ದರ್ಶನ್ ಭೇಟಿ ಮಾಡಲು ಕನ್ನಡ ಚಲಚಿತ್ರರಂಗದ ಅನೇಕ ಕಲಾವಿದರು ಭೇಟಿ ಮಾಡಲು ಬಂದಿದ್ದಾರೆ ಆ ಪೈಕಿ ಕೆಲವೇ ಕೆಲವರು ಭೇಟಿ ಮಾಡಿದರೆ ಉಳಿದವರು ವಾಪಸ್ ಆಗಿದ್ದಾರೆ. ನಿನ್ನೆಯಷ್ಟೇ ಹಿರಿಯ ಹಾಸ್ಯನಟ ಸಾಧುಕೋಕಿ ಭೇಟಿಗೆ ಬಂದಿದ್ದರು. ಆದರೆ ಪೊಲೀಸರು ಅವಕಾಶ ಕೊಡದ ಹಿನ್ನೆಲೆ ವಾಪಸ್ ಆಗಿದ್ದರು.

You Might Also Like

ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

ಲೈಂಗಿಕ ದೌರ್ಜನ್ಯ ಪ್ರಕರಣ- ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಸಿಗುತ್ತಾ ಜಾಮೀನು?

ನಾಟಕಕಾರ, ರಂಗಭೂಮಿ ಕಲಾವಿದ, ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ

ಟ್ರಂಪ್‌ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಸ್‌. ಜೈಶಂಕರ್‌

ಕೇದಾರನಾಥದಲ್ಲಿ ದುರಸ್ತಿಗಾಗಿ ಕೊಂಡೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ

TAGGED:Challenging Star DarshanDarshanMysuruparappana agrahara
Share This Article
Facebook Copy Link Print
Previous Article HD Devegowda Meet PM Modi ಪ್ರಧಾನಿಯನ್ನು ಭೇಟಿಯಾದ ಹೆಚ್‌ಡಿಡಿ, ಹೆಚ್‌ಡಿಕೆ
Next Article BJP Protest S BJP Protest S BJP Protest S ಮುಡಾ ಅಕ್ರಮದ ಸಿಬಿಐ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ  ಬಿಜೆಪಿ-ಜೆಡಿಎಸ್‌‍ ಸಂಸದರ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up