ನಟ ದರ್ಶನ್ ಕೊಡಲು ಮೈಸೂರಿನಿಂದ‌ ಚಕ್ಕುಲಿ ತಂದಿದ್ದ ಮಹಿಳೆಗೆ ನಿರಾಸೆ

ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ತಿಂಗಳಿಂದ ಪರಪ್ಪನ ಅಗ್ರಹಾರ ಜೈಲು ಸೇರಿರುವ ಸ್ಯಾಂಡಲ್‌ವುಡ್ ಸ್ಟಾರ್ ನಟ ದರ್ಶನ್ ನೋಡಲು ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ಮೈಸೂರಿನ ಸರಸ್ವತಿಪುರಂ ನಿವಾಸಿ ಮಂಜುಳಾ ಎಂಬ ಮಹಿಳೆಯೊಬ್ಬರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗಾಗಿ ಚಕ್ಕುಲಿ ತಯಾರಿಸಿಕೊಂಡು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ನಮ್ಮನ್ನು ಒಳಬಿಡುವಂತೆ ಪೊಲೀಸರ ಮುಂದೆ ಮನವಿ ಮಾಡಿದ ಮಹಿಳೆ. ದರ್ಶನರನ್ನು ಭೇಟಿ ಮಾಡಲು ಚಕ್ಕುಲಿ, ಬಾತ್ ಕೈಯಾರೆಮಾಡಿಕೊಂಡು ಚೀಲದಲ್ಲಿ ತುಂಬಿಕೊಂಡು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾಳೆ. ಆದರೆ ಗೇಟ್‌ನಲ್ಲಿ ಒಳಬಿಡದ … Continue reading ನಟ ದರ್ಶನ್ ಕೊಡಲು ಮೈಸೂರಿನಿಂದ‌ ಚಕ್ಕುಲಿ ತಂದಿದ್ದ ಮಹಿಳೆಗೆ ನಿರಾಸೆ