By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚೆನೈನಲ್ಲಿ ವಿಶ್ವಚೆಸ್​ ಚಾಂಪಿಯನ್​ ಗುಕೇಶ್​ಗೆ ಅದ್ದೂರಿ ಸ್ವಾಗತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚೆನೈನಲ್ಲಿ ವಿಶ್ವಚೆಸ್​ ಚಾಂಪಿಯನ್​ ಗುಕೇಶ್​ಗೆ ಅದ್ದೂರಿ ಸ್ವಾಗತ

BlogLatestMain Postಕ್ರೀಡೆ-Sports

ಚೆನೈನಲ್ಲಿ ವಿಶ್ವಚೆಸ್​ ಚಾಂಪಿಯನ್​ ಗುಕೇಶ್​ಗೆ ಅದ್ದೂರಿ ಸ್ವಾಗತ

World Chess Champion Gukesh Receives Grand Welcome in Chennai

Published December 16, 2024
Share
1 Min Read
World Chess Champion Gukesh Receives Grand Welcome in Chennai
SHARE

ಚೆನೈ: ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕಿರೀಟವನ್ನು ಗೆದ್ದು ಸಿಂಗಾಪುರದಿಂದ ಸ್ವದೇಶಕ್ಕೆ ಮರಳಿದ ಗುಕೇಶ್ ದೊಮ್ಮರಾಜು ಅವರನ್ನು ಸ್ವಾಗತಿಸಲು ಸೋಮವಾರ ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು.

ವಿಶ್ವದ ಅತ್ಯಂತ ಕಿರಿಯ ಚೆಸ್​ ಚಾಂಪಿಯನ್​ ಎಂಬ ಕೀರ್ತಿಗೆ ಭಾಜನರಾಗಿರುವ ಗುಕೇಶ್​ ದೊಮ್ಮರಾಜು. ಕಳೆದ ಗುರುವಾರ ಚೀನಾದ ಆಟಗಾರನನ್ನು ಸೋಲಿಸುವ ಮೂಲಕ ಈ ಗೌರವಕ್ಕೆ ಭಾಜನರಾಗಿದ್ದರು. ಈ ಮೂಲಕ ರಷ್ಯಾದ ಗ್ಯಾರಿ ಕಾಸ್ಪರೋವ್ ಎಂಬುವವರ ದಾಖಲೆಯನ್ನು ಮುರಿದು ವಿಶ್ವದ ಅತ್ಯಂತ ಕಿರಿಯ ಚೆಸ್​ ಚಾಂಪಿಯನ್ ಎಂಬ ಗೌರವಕ್ಕೆ ಭಾಜನರಾದರು.

18 ವರ್ಷ ವಯಸ್ಸಿನವರು ವಿಶ್ವನಾಥನ್ ಆನಂದ್ ನಂತರ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಎರಡನೇ ಭಾರತೀಯ ಎಂಬ ಗೌರವಕ್ಕೆ ಗುಕೇಶ್​ ಪಾತ್ರರಾಗಿದ್ದಾರೆ. ಡಿ.ಗುಕೇಶ್ ಅವರನ್ನು ತಮಿಳುನಾಡಿನ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರದ (ಎಸ್‌ಡಿಎಟಿ) ಅಧಿಕಾರಿಗಳು ಮತ್ತು ನಗರದ ಚೆಸ್ ಚಾಂಪಿಯನ್‌ಗಳ ಪ್ರಮುಖ ಕೇಂದ್ರವಾದ ಹೆಸರಾಂತ ವೇಲಮ್ಮಾಳ್ ವಿದ್ಯಾಲಯದ ವಿದ್ಯಾರ್ಥಿಗಳು ಅಭಿನಂದಿಸಿದರು.

ಗುಕೇಶ್​ರನ್ನು ಸ್ವಾಗತಿಸಲು ಸಾವಿರಾರು ಜನ ಏರ್ಪೋಟ್​ ಬಳಿ ಜಮಾಯಿಸಿದ್ದು. ಹಲವಾರು ವಿಧ್ಯಾರ್ಥಿಗಳು ಗುಕೇಶ್​​ ಅವರ ಬ್ಯಾನರ್​ ಹಿಡಿದು ಅವರನ್ನು ಸ್ವಾಗತಿಸಿದರು.

You Might Also Like

ಮಾಜಿ ಪ್ರಧಾನಿ ಹೆಚ್‌ಡಿ. ದೇವೆಗೌಡರಿಗೆ 92 ವರ್ಷದ ಹುಟ್ಟುಹಬ್ಬದ ಸಂಭ್ರಮ

Covid 19 : ರಾಜ್ಯದಲ್ಲಿ ಜೋರಾಯ್ತು ಕೊರೋನಾ ಆರ್ಭಟ, 80 ಮಂದಿಗೆ ಪಾಸಿಟಿವ್

ವರುಣಾರ್ಭಟಕ್ಕೆ ಕೆಆರ್‌ಎಸ್‌ ಡ್ಯಾಂನಲ್ಲಿ ಒಳಹರಿವು ಮತ್ತಷ್ಟು ಹೆಚ್ಚಳ

ಏಳು ವರ್ಷಗಳ ಹಳೆಯ ದಾಖಲೆ ಮುರಿದ ‘ಪುಷ್ಪ 2’

ಮುಂದಿನ 6 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

TAGGED:Gukesh DommarajuWorld Chess Champion
Share This Article
Facebook Copy Link Print
Previous Article Wont Allow Our Land To Be Used Against India: Sri Lankan President Anura Kumara Assures ಭಾರತದ ವಿರುದ್ಧ ನಮ್ಮ ದೇಶದ ಭೂಮಿ ಬಳಸಲು ಬಿಡಲ್ಲ : ಶ್ರೀಲಂಕಾ ಅಧ್ಯಕ್ಷ
Next Article Actor Darshan ಜಾಮೀನು ದೊರೆತ ಬೆನ್ನಲ್ಲೇ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up