By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: World Leprosy Day: ಕುಷ್ಠ ಸಾಂಕ್ರಾಮಿಕ ರೋಗವೇ? ಇದರ ಬಗ್ಗೆ ನಿಮಗಿರುವ ತಪ್ಪು ಕಲ್ಪನೆಗೆ ಉತ್ತರ ಇಲ್ಲಿದೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಆರೋಗ್ಯ - World Leprosy Day: ಕುಷ್ಠ ಸಾಂಕ್ರಾಮಿಕ ರೋಗವೇ? ಇದರ ಬಗ್ಗೆ ನಿಮಗಿರುವ ತಪ್ಪು ಕಲ್ಪನೆಗೆ ಉತ್ತರ ಇಲ್ಲಿದೆ

ಆರೋಗ್ಯ

World Leprosy Day: ಕುಷ್ಠ ಸಾಂಕ್ರಾಮಿಕ ರೋಗವೇ? ಇದರ ಬಗ್ಗೆ ನಿಮಗಿರುವ ತಪ್ಪು ಕಲ್ಪನೆಗೆ ಉತ್ತರ ಇಲ್ಲಿದೆ

Published March 7, 2024
Share
3 Min Read
2024 01 140426122b79e529d0b6e7fde7177ab6 3x2 2024 01 140426122b79e529d0b6e7fde7177ab6 3x2 2024 01 140426122b79e529d0b6e7fde7177ab6 3x2
SHARE

ಕುಷ್ಠರೋಗವು ಒಂದು ಬ್ಯಾಕ್ಟೀರಿಯಾ ಸೋಂಕು ಆಗಿದ್ದು, ನಿಧಾನವಾಗಿ ಹೆಚ್ಚಾಗಿ   ಚರ್ಮ ಮತ್ತು ನರಮಂಡಲಕ್ಕೆ ಹಾನಿಯನ್ನುಂಟು ಮಾಡುತ್ತದೆ. ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾಗಳು ಈ ಸೋಂಕನ್ನುಂಟು ಮಾಡುತ್ತವೆ. ಸಕಾಲದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಕುಷ್ಠರೋಗವು ಶರೀರ ವಿರೂಪಗೊಳ್ಳುವಿಕೆ ಮತ್ತು ಅಂಗವೈಕಲ್ಯದಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರತಿವರ್ಷ ಜ.30 ರಂದು ವಿಶ್ವ ಕುಷ್ಠರೋಗ ದಿನ ಎಂದು ಆಚರಿಸಲಾಗುತ್ತದೆ. ಕುಷ್ಠರೋಗದಿಂದ ಬಳಲುತ್ತಿರುವ ಜನರ ಬಗ್ಗೆ ಕರುಣೆ ಹೊಂದಿದ್ದ ಮಹಾತ್ಮ ಗಾಂಧಿಯವರು ಕುಷ್ಠರೋಗಿಗಳ ಅಭಿವೃದ್ಧಿಗೆ ಶ್ರಮಿಸಿದರು. ಅವರಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸಿದರು ಮತ್ತು ಈ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಈ ಕಾರಣದಿಂದಾಗಿ ಅವರ ಪುಣ್ಯತಿಥಿಯಂದು ʼವಿಶ್ವ ಕುಷ್ಠರೋಗ ದಿನʼ ಎಂದು ಆಚರಿಸಲಾಗುತ್ತದೆ.

ಜಾಹೀರಾತು

ಭಾರತದಲ್ಲಿ 2005ರಲ್ಲಿ ಕುಷ್ಠರೋಗ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಘೋಷಿಸಲಾಗಿದೆ. ಆದರೆ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಪ್ರಪಂಚದ ಹೊಸ ಕುಷ್ಠರೋಗಿಗಳಲ್ಲಿ ಅರ್ಧದಷ್ಟು ಭಾರತದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.

2024ರ ವಿಶ್ವ ಕುಷ್ಠರೋಗ ದಿನವನ್ನು ʼಕುಷ್ಠ ರೋಗವನ್ನು ಸೋಲಿಸಿʼ ಎಂಬ ವಿಷಯದೊಂದಿಗೆ ಆಚರಿಸಲಾಗುತ್ತಿದೆ. ಕುಷ್ಠರೋಗದ ಬಗೆಗೆ ಇರುವ ಅಪನಂಬಿಕೆಗಳನ್ನು ಹೋಗಲಾಡಿಸುವುದು ಜೊತೆಗೆ ಕುಷ್ಠರೋಗ ಪೀಡಿತರ ಬಗೆಗೆ ಬೆಳಕು ಚೆಲ್ಲುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕುಷ್ಠರೋಗದ ಬಗೆಗೆ ಇರುವ ಅಪನಂಬಿಕೆಗಳು ಮತ್ತು ಸತ್ಯ ಸಂಗತಿಗಳ ಬಗೆಗೆ ಬೆಂಗಳೂರಿನ ಕಿಂಡರ್ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ ದೀಪ್ತಿ ಟಿ.ಎನ್ ಮಾಹಿತಿ ಹಂಚಿಕೊಂಡಿದ್ದಾರೆ.

ಕುಷ್ಠರೋಗದ ಲಕ್ಷಣಗಳೇನು ?

ಕುಷ್ಠರೋಗವು ಬ್ಯಾಕ್ಟೀರಿಯಾ ಸೋಂಕಿನಿಂದ ಕೂಡಿದ್ದು,
ನಿಧಾನವಾಗಿ ಈ ರೋಗವು ಚರ್ಮ ಮತ್ತು ನರಮಂಡಲಕ್ಕೆ ಹಾನಿಯನ್ನುಂಟು ಮಾಡುತ್ತದೆ. ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾಗಳು ಈ ಸೋಂಕನ್ನುಂಟು ಮಾಡುತ್ತದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಕುಷ್ಠರೋಗವು ಶರೀರ ವಿರೂಪಗೊಳ್ಳುವಿಕೆ ಮತ್ತು ಅಂಗವೈಕಲ್ಯದಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಕುಷ್ಠರೋಗದ ಬಗೆಗೆ ಇರುವ ಅಪನಂಬಿಕೆಗಳು ಮತ್ತು ಸತ್ಯಾಂಶಗಳು

  ಕುಷ್ಠರೋಗ ಸಾಂಕ್ರಾಮಿಕ

ಸತ್ಯಾಂಶ: ಕುಷ್ಠರೋಗವು ಸಾಮಾನ್ಯವಾಗಿ ಸಾಂಕ್ರಾಮಿಕವಲ್ಲ. ಜಾಗತಿಕ ಜನಸಂಖ್ಯೆಯಲ್ಲಿ ಸುಮಾರು 95%ರಷ್ಟು ಜನರು ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ. ಒಂದು ವೇಳೆ ಸೋಂಕಿತ ವ್ಯಕ್ತಿಯೊಂದಿಗೆ ದೀರ್ಘಕಾಲದ ನಿಕಟ ಸಂಪರ್ಕ ಹೊಂದಿದಲ್ಲಿ ಈ ಸಮಸ್ಯೆ ಹರಡುವ ಸಾಧ್ಯತೆ ಇರುತ್ತದೆ. ಕೈಕುಲುಕುವುದು ಅಥವಾ ಕುಷ್ಠರೋಗವಿರುವ ಯಾರನ್ನಾದರೂ ಸ್ಪರ್ಶಿಸುವುದರಿಂದ ಈ ಸಮಸ್ಯೆ ಬರುವುದಿಲ್ಲ. ಈ ರೋಗದ ಲಕ್ಷಣವು ನಿಧಾನವಾಗಿ ಕಂಡುಬರುತ್ತದೆ. ಅಲ್ಲದೆ ಸೋಂಕಿನ ಮೂಲವನ್ನು ಪತ್ತೆ ಹಚ್ಚುವುದು ಕೂಡ ಒಂದು ಸವಾಲು. ಎರಡರಿಂದ ನಾಲ್ಕು ವಾರಗಳ ಚಿಕಿತ್ಸೆಯ ಬಳಿಕ ಈ ರೋಗವು ಸಾಂಕ್ರಾಮಿಕವಾಗಿರುವುದಿಲ್ಲ.

ಜಾಹೀರಾತು

ಕುಷ್ಠರೋಗ ಬಂದರೆ ವಿರೂಪಗೊಳ್ಳುವಿಕೆ ಕಂಡುಬರುತ್ತದೆ ಮತ್ತು ಅದನ್ನು ಗುಣಪಡಿಸಲು ಸಾಧ್ಯವಿಲ್ಲ

ಸತ್ಯಾಂಶ: ಈ ಸಮಸ್ಯೆಯ ಲಕ್ಷಣಗಳು ಕಂಡುಬಂದಾಗ ಚಿಕಿತ್ಸೆ ನೀಡದೆ ಇದ್ದರೆ ಮಾತ್ರ ವಿರೂಪಗೊಳ್ಳುತ್ತಾ ಹೋಗುತ್ತದೆ. ಮಲ್ಟಿ-ಡ್ರಗ್ ಥೆರಪಿ (MDT) ಮೂಲಕ ಕುಷ್ಠರೋಗವನ್ನು ವಿರೂಪಗಳಿಲ್ಲದೆ ಪರಿಣಾಮಕಾರಿಯಾಗಿ ಗುಣಪಡಿಸಬಹುದು. ಚಿಕಿತ್ಸೆಯನ್ನು ತ್ವರಿತವಾಗಿ ಪ್ರಾರಂಭಿಸುವುದು ಕೂಡ ಬಹಳ ಮುಖ್ಯ.

ಇದು ಹೆಚ್ಚಾಗಿ ಆರ್ಥಿಕವಾಗಿ ದುರ್ಬಲ ಹೊಂದಿದವರ ಮೇಲೆ ಪರಿಣಾಮ ಬೀರುತ್ತದೆ

ಸತ್ಯಾಂಶ: ಕುಷ್ಠರೋಗವು ಬ್ಯಾಕ್ಟೀರಿಯದ ಸೋಂಕಿನಿಂದಾಗಿ ಕಾಣಿಸಿಕೊಳ್ಳುತ್ತದೆ. ಹಣಕಾಸಿನ ಸ್ಥಿತಿ, ವಯಸ್ಸು ಅಥವಾ ಲಿಂಗವನ್ನು ಆಧರಿಸಿ ಬರುವಂತದ್ದಲ್ಲ.

ಕುಷ್ಠರೋಗವು ದೇವರ ಶಾಪ ಅಥವಾ ಶಿಕ್ಷೆ

ಜಾಹೀರಾತು

ಸತ್ಯಾಂಶ: ಕುಷ್ಠರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾ ದಿಂದ ಹರಡುತ್ತದೆ. ಪರಿಸರ ಅಥವಾ ಸೋಂಕಿತ ವ್ಯಕ್ತಿಯ ಮೂಲಕ ಹರಡುತ್ತದೆ. ಇದೊಂದು ದೈವಿಕ ಶಿಕ್ಷೆಯಲ್ಲ.

ವಿಶ್ವ ಕುಷ್ಠರೋಗ ದಿನದಂದು ಈ ಕುರಿತಾಗಿ ಹೆಚ್ಚಿನ ಜಾಗೃತಿ ಮೂಡಿಸೋಣ. ಜನರಲ್ಲಿರುವ ಅಪನಂಬಿಕೆಗಳನ್ನು ಹೋಗಲಾಡಿಸುವ ಪ್ರಯತ್ನ ಮಾಡೋಣ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

Winter Seasonನಲ್ಲಿ ಪ್ರತಿದಿನ ಕಿತ್ತಳೆ ಹಣ್ಣನ್ನು ತಿನ್ನುವುದರಿಂದ ಆಗುವ ಆರೋಗ್ಯ ಲಾಭಗಳು ನಿಮಗೆ ಗೊತ್ತಾ?

Weight Loss: ಬೆಳಗ್ಗೆ ಎದ್ದು ಈ ಪಾನೀಯ ಕುಡಿಯಿರಿ; ಸಖತ್ ಸ್ಲಿಮ್ ಆ್ಯಂಡ್ ಫಿಟ್ ಆಗ್ತೀರಿ!

ಪಿಟ್‌ಬುಲ್ ಟೆರಿಯರ್ ಸೇರಿದಂತೆ 23 ‘ಅಪಾಯಕಾರಿ’ ಶ್ವಾನ ತಳಿ ನಿಷೇಧಕ್ಕೆ ಕೇಂದ್ರ ಪ್ರಸ್ತಾಪ

ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Ear Cleaning: ಪ್ರತಿ ದಿನ ಕಿವಿ ಶುಚಿಗೊಳಿಸುವುದು ಅಗತ್ಯವೇ ? ತಜ್ಞರು ಹೇಳೋದೇನು?

Share This Article
Facebook Copy Link Print
Previous Article MNK 9 2024 02 9c326e61576c7d177409bc3d403fdb63 3x2 MNK 9 2024 02 9c326e61576c7d177409bc3d403fdb63 3x2 MNK 9 2024 02 9c326e61576c7d177409bc3d403fdb63 3x2 ಮಹಿಳೆಯರೇ, ದೈಹಿಕ ಸಂಪರ್ಕದ ವೇಳೆ ಎಚ್ಚರ; ಸ್ವಲ್ಪ ನಿರ್ಲಕ್ಷಿಸಿದ್ರೂ ಬರಬಹುದು ಗರ್ಭಕಂಠದ ಕ್ಯಾನ್ಸರ್!
Next Article badamo 2024 01 cc1e74e4e56d94fdae50fac2ebff636e 3x2 badamo 2024 01 cc1e74e4e56d94fdae50fac2ebff636e 3x2 badamo 2024 01 cc1e74e4e56d94fdae50fac2ebff636e 3x2 ನೀವು ಖರೀದಿಸಿದ ಬಾದಾಮಿ ಅಸಲಿಯೋ-ನಕಲಿಯೋ ಎಂದು ಗುರುತಿಸುವುದು ಹೇಗೆ? ಇಲ್ಲಿದೆ ಮಾಹಿತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up