By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಸರಾ ಕ್ರೀಡಾಕೂಟಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್‌ಗೆ ಆಹ್ವಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದಸರಾ ಕ್ರೀಡಾಕೂಟಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್‌ಗೆ ಆಹ್ವಾನ

ರಾಜ್ಯ-KarnatakaLatest

ದಸರಾ ಕ್ರೀಡಾಕೂಟಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್‌ಗೆ ಆಹ್ವಾನ

Wrestler Vinesh Phogat invited as special guest for Dussehra Games

Published September 20, 2025
Share
1 Min Read
Vinesh Phogat
SHARE

ಮೈಸೂರು: ಸೆ.22 ರಿಂದ 25 ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್ ಅವರಿಗೆ ಅಹ್ವಾನ ನೀಡಲಾಗಿದೆ.

ವಿನೇಶ್ ಫೋಗಟ್ ಅವರು ಕಾಮನ್‌ವೆಲ್ತ್ ಮತ್ತು ಏಷ್ಯಿಯನ್ ಪಂದ್ಯಗಳಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೆಬ್ರವರಿ.18. 2019 ರಂದು ನಡೆದ ಲಾರೆನ್ಸ್ ವರ್ಲ್ಡ್ ಚಾಂಪಿಯನ್ ಶಿಪ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ.

ಸೆ. 22 ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸಲಿದ್ದು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ವಿನೇಶ್ ಪೋಗಟ್ ಭಾಗವಹಿಸಲಿದ್ದಾರೆ.

ದಸರಾ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಕಲಾಮಂದಿರದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಿದ್ದ “ದಸರಾ ಛಾಯಾಚಿತ್ರ ಪ್ರದರ್ಶನಕ್ಕೆ” ಚಾಲನೆ ನೀಡಿದರು.

ಈ ವೇಳೆ ಶಾಸಕ ತನ್ವೀರ್ ಸೇಠ್ , ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ, ಉಪಾಧ್ಯಕ್ಷ ಮಧುಸೂದನ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅನುರಾಗ್ ಬಸವಣ್ಣ, ಉದಯ್ ಶಂಕರ್, ಕೆ.ಚಂದ್ರು, ನಾಗೇಶ್ ಪಣತ್ತಲೆ, ರವಿ ಗವಿಮಠ, ಕೃಷ್ಣೋಜಿರಾವ್, ಅನೂಪ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

You Might Also Like

ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಜಗದೀಶ್ ಶೆಟ್ಟರ್

ಸೀತೆಯಿಂದ ಬೇರ್ಪಟ್ಟ ನಂತರ ರಾಮನಿಗೆ ಮತಿ ಭ್ರಮಣೆಯಾಗಿತ್ತು” ; ತಮಿಳು ಕವಿ ವಿವಾದಾತ್ಮಕ ಹೇಳಿಕೆ

ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಬೇಕೆಂದು ಹೋರಾಟ

TAGGED:Vinesh Phogat
Share This Article
Facebook Copy Link Print
Previous Article Smriti Mandhana Smriti Mandhana Smriti Mandhana ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂದಾನ
Next Article Siddaramaiah And Governer Siddaramaiah And Governer Siddaramaiah And Governer ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂಗೆ ಪತ್ರ ಬರೆದ ರಾಜ್ಯಪಾಲರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up