ತಾಯ್ನಾಡಿಗೆ ಮರಳಿದ ವಿನೇಶ್‌ ಫೋಗಟ್‌ಗೆ ಭರ್ಜರಿ ಸ್ವಾಗತ

ನವದೆಹಲಿ : ಪ್ಯಾರಿಸ್‌ ಒಲಿಂಪಿಕ್ಸ್‌ ಉತ್ತಮ ಪ್ರದರ್ಶನ ನೀಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಭಾರತಕ್ಕೆ ವಾಪಸ್ ಆಗಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಫೋಗಟ್‌ಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ. ಅಭಿಮಾನಿಗಳನ್ನು ನೋಡಿ ಫೋಗಟ್ ಭಾವೋದ್ವೇಗಕ್ಕೆ ಒಳಗಾದರು. ಫೋಗಟ್ ಕಣ್ಣಲ್ಲಿ ನೀರು ಉಕ್ಕಿತ್ತು. ಕಾಂಗ್ರೆಸ್ ಸಂಸದ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸುವ ಕೆಲಸ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳಿದರು. ನಿಗದಿಗಿಂತ 100 ಗ್ರಾಂ ಅಧಿಕ ತೂಕ … Continue reading ತಾಯ್ನಾಡಿಗೆ ಮರಳಿದ ವಿನೇಶ್‌ ಫೋಗಟ್‌ಗೆ ಭರ್ಜರಿ ಸ್ವಾಗತ