ಬೆಂಗಳೂರು : ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ವೃತ್ತಿಯಲ್ಲಿ ವಕೀಲೆಯಾಗಿರುವ ಭಾನು ಅವರು ಕನ್ನಡದ ಹೆಸರಾಂತ ಲೇಖಕಿಯರಲ್ಲಿ ಒಬ್ಬರು. ದೀಪಾ ಭಸ್ತಿ ಅನುವಾದಿಸಿದ ಅವರ ಸಣ್ಣ ಕಥೆಗಳ ಆಯ್ದ ಭಾಗವಾದ ಹಾರ್ಟ್ ಲ್ಯಾಂಪ್ಗೆ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ , ಈ ಪುಸ್ತಕವು 2025 ರಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

