By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ತಂದೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ತಂದೆ

ರಾಜ್ಯ-KarnatakaLatest

ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ತಂದೆ

Yadgir: Father kills two children after suspecting wife

Published September 25, 2025
Share
1 Min Read
Wife Murder Wife Murder Wife Murder
SHARE

ಯಾದಗಿರಿ : ಪಾಪಿ ಪತಿಯೋರ್ವ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಶರಣಪ್ಪ ಎಂಬಾತ ಈ ಕೃತ್ಯ ಎಸಗಿದ್ದು, ತನ್ನ ಮೂವರ ಮಕ್ಕಳ ಪೈಕಿ ಇಬ್ಬರನ್ನು ಕೊಂದಿದ್ದಾನೆ. ಕೊಲೆಯಾದ ಮಕ್ಕಳನ್ನು ಭಾರ್ಗವ್ (5) ಹಾಗೂ ಸಾನ್ವಿ (3) ಎಂದು ಗುರುತಿಸಲಾಗಿದೆ.

ಹಿರಿಯ ಮಗ ಹೇಮಂತ್ (8) ಕೊಲೆಗೂ ಶರಣಪ್ಪ ಯತ್ನಿಸಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಎಸ್ಕೇಪ್ ಆಗಿದ್ದಾನೆ. ಏನೂ ಅರಿಯದ ಮುಗ್ದ ಕಂದಮ್ಮಗಳು ಜೀವ ಬಿಟ್ಟಿದೆ. ಮಕ್ಕಳನ್ನು ಕೊಲೆ ಮಾಡಿ ಆರೋಪಿ ಶರಣಪ್ಪ ಎಸ್ಕೇಪ್ ಆಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಯಾದಗಿರಿ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You Might Also Like

ಇರಾನ್ ಜನರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಹತ್ವದ ಸಂದೇಶ

WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ

RCB ಸಂಭ್ರಮಾಚರಣೆ ದುರಂತ : , ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ . ಪರಿಹಾರ ಘೋಷಿಸಿದ ಸಿಎಂ

ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್‌ ಸೇರಿದಂತೆ ಹಲವೆಡೆ ಸ್ಥಳ ಮಹಜರು

ಅ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ ನೀಡಿದ ಸಾರಿಗೆ ನೌಕರರು

TAGGED:Father Kill KidsYadgiri
Share This Article
Facebook Copy Link Print
Previous Article Shilpa Shetty Shilpa Shetty Shilpa Shetty ನಟಿ ಶಿಲ್ಪಾ ಶೆಟ್ಟಿಗೆ ಪೊಲೀಸರ ನೊಟೀಸ್, ವಿಚಾರಣೆಗೆ ಹಾಜರಾಗಲು ಸೂಚನೆ
Next Article SLB 2 SLB 2 SLB 2 ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up