ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವು, ಶಾಸಕರ ವಿರುದ್ಧ ಲಂಚದ ಆರೋಪ

ಯಾದಗಿರಿ: ನಿನ್ನೆ ಬೀಳ್ಕೊಡುಗೆ ಪಡೆದ ಯಾದಗಿರಿ ಪಿಎಸ್‌ಐ ಪರಶುರಾಮ್ ಇಂದು ಬಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಸಾವನ್ನಪ್ಪಿದ PSI. ಪರಶುರಾಮ್ ಇತ್ತೀಚೆಗೆ ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಬೇಡಿಕೆ ಇಟ್ಟಿದ್ದರು. ಈಗ ನಿಯಮಬಾಹಿರವಾಗಿ … Continue reading ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವು, ಶಾಸಕರ ವಿರುದ್ಧ ಲಂಚದ ಆರೋಪ