By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 25 ವರ್ಷಗಳ ಬಳಿಕ ನ.7 ರಂದು ‘ಯಜಮಾನ’ ಚಿತ್ರ ರೀ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - 25 ವರ್ಷಗಳ ಬಳಿಕ ನ.7 ರಂದು ‘ಯಜಮಾನ’ ಚಿತ್ರ ರೀ ರಿಲೀಸ್

EntertainmentLatestಸ್ಯಾಂಡಲ್​ವುಡ್-Sandalwood

25 ವರ್ಷಗಳ ಬಳಿಕ ನ.7 ರಂದು ‘ಯಜಮಾನ’ ಚಿತ್ರ ರೀ ರಿಲೀಸ್

'Yajamana' to be re-released on November 7th after 25 years

Published November 5, 2025
Share
2 Min Read
Yajamana Movie Yajamana Movie Yajamana Movie
SHARE

ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ಡಾ||ವಿಷ್ಣುವರ್ಧನ್ ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್ ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ “ಯಜಮಾನ” ಚಿತ್ರ ಇದೇ ನವೆಂಬರ್ 7 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗುತ್ತಿದೆ.

ಜನಮೆಚ್ಚಿದ ಈ ಚಿತ್ರ‌ ಆಧುನಿಕ ತಂತ್ರಜ್ಞಾನದಿಂಸ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್ ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿತ್ತು. ಚಿತ್ರದ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ಸಮಾರಂಭದಲ್ಲಿ ಭಾಗಿಯಾಗಿದ್ದರು. “ಯಜಮಾನ” ಚಿತ್ರದ ಕುರಿತು ನೆನಪಿನ ಬುತ್ತಿ ಬಿಚ್ಚಿಟ್ಟರು.

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ರೆಹಮಾನ್, ಈ ಚಿತ್ರ ಆಗಲು ಪ್ರಮುಖ ಕಾರಣ ಗುರು ಸಮಾನರಾದ ವಿಷ್ಣುವರ್ಧನ್ ಹಾಗೂ ಕೆ.ವಿ.ನಾಗೇಶ್ ಕುಮಾರ್ ಅವರು. 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಇಪ್ಪತ್ತೈದು ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಈ ಸಿನಿಮಾ ಓಡಿದೆ.

25 ವರ್ಷಗಳ ಹಿಂದೆಯೇ 35 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ಚಿತ್ರವಿದು. ವಿಷ್ಣುವರ್ಧನ್, ಪ್ರೇಮ, ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ ಹೀಗೆ ಅನೇಕ ಕಲಾವಿದರ ಅದ್ದೂರಿ ತಾರಾಬಳಗವಿರುವ ಈ ಚಿತ್ರವನ್ನು ಈಗ ಮುನಿಸ್ವಾಮಿ ಅವರು ಮರು ಬಿಡುಗಡೆ ಮಾಡುತ್ತಿದ್ದಾರೆ. ಹಿಂದೆ ನೀವು ನೀಡಿದ ಗೆಲುವಿಗಿಂತ ದೊಡ್ದ ಗೆಲುವನ್ನು ಈಗ ನೀಡಿ ಎಂದರು‌.

Yajamana 4 Yajamana 4 Yajamana 4

“ಯಜಮಾನ” ಚಿತ್ರವನ್ನು ಡಿಐ ಬಳಸಿ 4k ಡಿಜೆಟಲ್ ಪ್ರೊಜೆಕ್ಷನ್ ಗೆ ತಯಾರು ಮಾಡಲಾಗಿದೆ. ಇಂದಿನ ಆಧುನಿಕ ತಂತ್ರಜ್ಞಾನಗಳನ್ನೊಳಗೊಂಡಿರುವ ಚಿತ್ರಮಂದಿರಗಳಲ್ಲಿ ವೀಕ್ಷಿಸಬಹುದು. ಇನ್ನು, ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್ ಗೆ ಬಹಳ ಕಷ್ಟಪಟ್ಟು ವರ್ಗಾಯಿಸಲಾಗಿದೆ. ಹಾಡುಗಳಿಗೂ ಸಹ ಇದೇ ರೀತಿ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ.

ನುರಿತ ತಂತ್ರಜ್ಞರನ್ನು ಕರೆಸಿ ಅವರಿಂದ ಈಗಿನ ಆಧುನಿಕ ರೀತಿಯಲ್ಲಿ ಸೌಂಡ್ ಎಫೆಕ್ಟ್ ಅಳವಡಿಸಲಾಗಿದೆ. ಇದಕ್ಕೆಲ್ಲಾ ಬಹಳ ಸಮಯ ಹಾಗೂ ಹಣ ಹಿಡಿಸಿದೆ. ಮುನಿಸ್ವಾಮಿ ಅವರು ಯಾವುದೇ ಕೊರತೆ ಬಾರದ ಹಾಗೆ ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ರಾಜೇಶ್ ರಾಮನಾಥ್ ತಿಳಿಸಿದರು.

ನಾನು ಡಾ||ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಅವರ ಮೇಲಿನ ಪ್ರೀತಿಯಿಂದ “ಯಜಮಾನ” ಚಿತ್ರವನ್ನು ಈಗಿನ ತಂತ್ರಜ್ಞಾನವನ್ನು ಅಳವಡಿಸಿ ಮರು ಬಿಡುಗಡೆ ಮಾಡುತ್ತಿದ್ದೇನೆ‌. ನವೆಂಬರ್ 7 ರಂದು 150 ಕ್ಕೂ ಹೆಚ್ಚು ಕಡೆ ಬಿಡುಗಡೆಯಾಗಲಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ವೀಕ್ಷಿಸಿ ಎಂದರು ಮರು ಬಿಡುಗಡೆ ಮಾಡುತ್ತಿರುವ ಮುನಿಸ್ವಾಮಿ.

You Might Also Like

ಮಾನನಷ್ಟ ಪ್ರಕರಣದಲ್ಲಿ ಶಿವಸೇನೆ ನಾಯಕ ಸಂಜಯ್​ ರಾವತ್​ಗೆ 15 ದಿನ ಜೈಲು ಶಿಕ್ಷೆ

ಕೆರಗೋಡು ಹನುಮ ಧ್ವಜ ಪ್ರಕರಣ: ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್

ಚಳಿಗೆ ಬೆಂಕಿ ಹಾಕಿಕೊಂಡು ಬೆಚ್ಚಗೆ ಮಲಗಿದ್ದ ನಾಲ್ವರು ಉಸಿರುಗಟ್ಟಿ ಸಾವು

ಡಾರ್ಜಿಲಿಂಗ್‌ನಲ್ಲಿ ಭಾರಿ ಮಳೆಯಿಂದ ಹಲವೆಡೆ ಭೂಕುಸಿತ, 24 ಮಂದಿ ಸಾವು

ಸೀತೆಯಿಂದ ಬೇರ್ಪಟ್ಟ ನಂತರ ರಾಮನಿಗೆ ಮತಿ ಭ್ರಮಣೆಯಾಗಿತ್ತು” ; ತಮಿಳು ಕವಿ ವಿವಾದಾತ್ಮಕ ಹೇಳಿಕೆ

TAGGED:YajamanaYajamana Movie
Share This Article
Facebook Copy Link Print
Previous Article Nandini Ghee ರಾಜ್ಯದ ಜನತೆಗೆ ಶಾಕ್ : ನಂದಿನಿ ತುಪ್ಪದ ದರ 90 ರೂ ಏರಿಕೆ, ಹಾಲಿನ ಬೆಲೆ ಏರಿಕೆಗೂ ಪ್ಲಾನ್
Next Article Harish Roy 01 Harish Roy 01 Harish Roy 01 ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up