ಚನ್ನಪಟ್ಟಣದಲ್ಲಿ ಯೋಗೇಶ್ವರ್ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ

ಚನ್ನಪಟ್ಟಣ: ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು … Continue reading ಚನ್ನಪಟ್ಟಣದಲ್ಲಿ ಯೋಗೇಶ್ವರ್ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ