By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೇಡು ತೀರಿಸಿಕೊಳ್ತೀವಿ : ಉಗ್ರರ ಮನೆಗಳನ್ನು ಸ್ಫೋಟಿಸಿದ ಭಾರತಕ್ಕೆ ಟಿಆರ್​ಎಫ್​ ವಾರ್ನಿಂಗ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸೇಡು ತೀರಿಸಿಕೊಳ್ತೀವಿ : ಉಗ್ರರ ಮನೆಗಳನ್ನು ಸ್ಫೋಟಿಸಿದ ಭಾರತಕ್ಕೆ ಟಿಆರ್​ಎಫ್​ ವಾರ್ನಿಂಗ್

BlogLatestMain Postರಾಷ್ಟ್ರೀಯ-National

ಸೇಡು ತೀರಿಸಿಕೊಳ್ತೀವಿ : ಉಗ್ರರ ಮನೆಗಳನ್ನು ಸ್ಫೋಟಿಸಿದ ಭಾರತಕ್ಕೆ ಟಿಆರ್​ಎಫ್​ ವಾರ್ನಿಂಗ್

You will take revenge: TRF warns India after bombing terrorist houses

Published April 29, 2025
Share
2 Min Read
Pahalgam Terrorist house Pahalgam Terrorist house Pahalgam Terrorist house
SHARE

ಶ್ರೀನಗರ, ಏಪ್ರಿಲ್​ 29: ಪಹಲ್ಗಾಮ್ದಾ ಳಿಯಲ್ಲಿ ಕೈವಾಡವಿದೆ ಎನ್ನಲಾದ ಶಂಕಿತ ಉಗ್ರರ ಮನೆಗಳನ್ನು ಅಧಿಕಾರಿಗಳು ಕೆವಿದ್ದಾರೆ. ಇದಕ್ಕೆ ಉರಿದುಕೊಂಡಿರುವ ಟಿಆರ್​ಎಫ್​ನ ಉಗ್ರರು ನಮ್ಮ ಮನೆಗಳನ್ನು ನಾಶಮಾಡ್ತೀರಾ, ಇದಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನಿಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ನಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಅವರೆಲ್ಲರೂ ಹಿಂದೂಗಳ ಮೇಲೆ ದಾಳಿ ನಡೆಸಿದ್ದರು. ಮೊದಲು ಟಿಆರ್​ಎಫ್​ ಈ ದಾಳಿಯ ಹೊಣೆ ಹೊತ್ತುಕೊಂಡಿತ್ತು.

ಬಳಿಕ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿ, ಪ್ರಧಾನಿ ಪ್ರಧಾನಿ ಈ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಂದು ಉಗ್ರನಿಗೂ ಊಹಿಸಲಾಗದ ಶಿಕ್ಷೆ ಕೊಡುವುದಾಗಿ ಘೋಷಿಸಿದ ಬಳಿಕ ಟಿಆರ್​ಎಫ್​ ಉಲ್ಟಾ ಹೊಡೆದಿತ್ತು. ಯಾರೋ ನಮ್ಮ ವೆಬ್​ಸೈಟ್ ಹ್ಯಾಕ್​ ಮಾಡಿದ್ದಾರೆ. ನಮಗೂ ದಾಳಿಗೂ ಸಂಬಂಧವೇ ಇಲ್ಲ ಎಂದು ಹೇಳಿತ್ತು.

ಇದೀಗ ಅದರ ಕಮಾಂಡರ್ ಅಹ್ಮದ್ ಸಲಾರ್ ಅವರ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ಉಗ್ರರ ಮನೆಗಳಲ್ಲಿ ನಡೆದ ಸ್ಫೋಟ ಹಾಗೂ ಭಯೋತ್ಪಾದಕ ಸಂಬಂಧಿಕರ ಹತ್ಯೆ ಬಗ್ಗೆ ಉಲ್ಲೇಖಿಸಲಾಗಿದೆ. ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರಿಂದ ಸೇಡು ತೀರಿಸಿಕೊಳ್ಳುತ್ತೇವೆ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ.

ಪಹಲ್ಗಾಮ್ ದಾಳಿಯಲ್ಲಿ ಟಿಅರ್​ಎಫ್​ ಸಂಘಟನೆಯ ಯಾವ ಸದಸ್ಯನೂ ಭಾಗಿಯಾಗಿಲ್ಲ ಎಂಬುದನ್ನ ನಾವು ಸ್ಪಷ್ಟಪಡಿಸುತ್ತೇವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.

ಸೈಫುಲ್ಲಾ ಖಾಲಿದ್​ನನ್ನು ಸೈಫುಲ್ಲಾ ಕಸೂರಿ ಎಂದೂ ಕರೆಯುತ್ತಾರೆ. ಆತ ಲಷ್ಕರ್ ಎ ತೊಯ್ಬಾ ಉಪ ಮುಖ್ಯಸ್ಥನಾಗಿದ್ದಾನೆ, ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್ ಸಯೀದ್​ಗೆ ಆಪ್ತ ಎಂದು ಪರಿಗಣಿಸಲಾಗಿದೆ. ಸೈಫುಲ್ಲಾಗೆ ಐಷಾರಾಮಿ ಕಾರುಗಳೆಂದರೆ ಇಷ್ಟ, ಆತನಿಗೆ ಭಾರತದ ಪ್ರಧಾನಿಗಿಂತ ಹೆಚ್ಚಿನ ಭದ್ರತೆ ಇದೆಯಂತೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದಲ್ಲಿ ಎಷ್ಟು ಪ್ರಭಾವ ಹೊಂದಿದ್ದಾನೆಂದರೆ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಆತನ ಮೇಲೆ ಹೂಮಳೆ ಸುರಿಸಿ ಬರಮಾಡಿಕೊಳ್ಳುತ್ತಾರೆ. ಆತ ಪಾಕಿಸ್ತಾನದಲ್ಲಿ ವಿಐಪಿಯಂತೆ ಓಡಾಡುತ್ತಾನೆ. ಸೈಫುಲ್ಲಾ ಎರಡು ತಿಂಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಪಂಜಾಬ್​ನ ಕಂಗನ್​ಪುರ ಪ್ರದೇಶಕ್ಕೆ ಬಂದಿದ್ದ, ಅಲ್ಲಿ ಒಂದು ಕಾರ್ಯಕ್ರಮವನ್ನು ಪಾಕಿಸ್ತಾನಿ ಸೇನೆಯ ಕರ್ನಲ್ ಜಾಹಿದ್ ಜರೀನ್ ಖಟ್ಟಕ್ ಆಯೋಜಿಸಿದ್ದರು.

You Might Also Like

ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ

ಮತ್ತೆ 5 ದಿನ ಮತ್ತೆ ರಾಜ್ಯದ ಹಲವೆಡೆ ಭಾರೀ ಮಳೆ

ವಯನಾಡು ದುರಂತದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಅಲರ್ಟ್, ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಕ್ರಮ

ತಮಿಳು ನಟ ವಿಶಾಲ್ ಆರೋಗ್ಯದಲ್ಲಿ ಏರುಪೇರು, ಅಪೋಲೊ ಆಸ್ಪತ್ರೆಗೆ ದಾಖಲು

ಇನ್ಮುಂದೆ ಸಾರಿಗೆ ಸಿಬ್ಬಂದಿಗಳು ಮುಷ್ಕರ ಮಾಡುವಂತಿಲ್ಲ

TAGGED:Islamic TerrorismJammu And KashmirPahalgam Terror AttackTerror Attack
Share This Article
Facebook Copy Link Print
Previous Article Turkey rejects Turkey rejects Turkey rejects ಪಾಕಿಸ್ತಾನಕ್ಕೆ ನಮ್ಮ ಬೆಂಬಲ ಇಲ್ಲ : ಟರ್ಕಿ ಸ್ಪಷ್ಟನೆ
Next Article LoC Firing LoC Firing LoC Firing ಗಡಿಯಲ್ಲಿ ಗುಂಡಿನ ನಿಲ್ಲದ ಸದ್ದು : ಪಾಕ್‌ನಿಂದ ನಿರಂತರ ಅಪ್ರಚೋದಿತ ಫೈರಿಂಗ್, ದಿಟ್ಟ ಉತ್ತರ ನೀಡಿದ ಭಾರತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up