ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕನೊಬ್ಬ ಸಾವಿಗೆ ಶರಣಾಗಿದ್ದಾನೆ. ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಇಂದು ಸಂಜೆ 5.41ರ ಸುಮಾರಿಗೆ 35 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಘಟನೆ ಬಳಿಕ ನಮ್ಮ ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಮೆಟ್ರೋ ಪ್ರಯಾಣಿಕರು ಪರದಾಡುವಂತಾಯ್ತು. ಸದ್ಯ ಯಲಚೇನಹಳ್ಳಿ ನಿಲ್ದಾ ಣದಿಂದ ರೇಷ್ಮೆ ಸಂಸ್ಥೆ ಕಡೆಗೆ ಮೆಟ್ರೋ ರೈಲು ಸಂಚಾರವನ್ನು ಸ್ಥ ಗಿತಗೊಳಿಸಲಾಗಿದೆ. ನಾಗಸಂದ್ರ ದಿಂದ ಯಲಚೇನಹಳ್ಳಿವರೆಗೆ … Continue reading ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ