By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲವ್ ಮಾಡಿ ಕೈಕೊಟ್ಟ ಆರೋಪ : ಮದುವೆ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಲವ್ ಮಾಡಿ ಕೈಕೊಟ್ಟ ಆರೋಪ : ಮದುವೆ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ

Latestಚಿಕ್ಕಮಗಳೂರು-Chikkamagaluruರಾಜ್ಯ-Karnataka

ಲವ್ ಮಾಡಿ ಕೈಕೊಟ್ಟ ಆರೋಪ : ಮದುವೆ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ

Young woman try to stop lover marriage inside the wedding hall

Published December 14, 2025
Share
1 Min Read
marriage marriage marriage
SHARE

ಚಿಕ್ಕಮಗಳೂರು, ಡಿಸೆಂಬರ್ 12: ಪ್ರೇಮ ಸಂಬಂಧಕ್ಕೆ ಕೈಕೊಟ್ಟು ಬೇರೆ ಯುವತಿಯೊಂದಿಗೆ ಯುವಕ ಮದುವೆಯಾದ ಹಿನ್ನೆಲೆಯಲ್ಲಿ ನೊಂದ ಯುವತಿ ಮದುವೆ ಮಂಟಪದಲ್ಲೇ ರಂಪಾಟ ನಡೆಸಿದ ಘಟನೆ ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಬೇಲೂರು ಮೂಲದ ಯುವತಿ, ಕಳೆದ 10 ವರ್ಷಗಳಿಂದ ಶರತ್ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದು, ಮದುವೆಯಾಗುವುದಾಗಿ ನಂಬಿಸಿ ಆತ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಈ ಸಂಬಂಧ 8 ತಿಂಗಳ ಹಿಂದೆ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಿನ್ನೆ ಶರತ್ ಮನೆಯ ಮುಂದೆ ಏಕಾಂಗಿ ಹೋರಾಟ ನಡೆಸಿದ್ದ ಯುವತಿ, ಅದರ ಮುಂದುವರಿದ ಭಾಗವಾಗಿ ಇಂದು ಮದುವೆ ಮಂಟಪಕ್ಕೆ ಆಗಮಿಸಿ ಗದ್ದಲ ಸೃಷ್ಟಿಸಿದ್ದಾಳೆ.

ಮದುವೆ ಮಂಟಪದಲ್ಲೇ ತನ್ನನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವತಿ, ಮಂಟಪದೊಳಗೆ ಧರಣಿ ಕುಳಿತು ಆಕ್ರೋಶ ಹೊರಹಾಕಿದ್ದಾಳೆ. “ನಾನು ಬರುವ ಮೊದಲೇ ಮದುವೆ ಮುಗಿಸಿಕೊಂಡಿದ್ದಾರೆ. ನನ್ನನ್ನು ಇಲ್ಲಿಂದ ಹೋಗುವಂತೆ ಹೇಳಿ ಹಣ ನೀಡಲು ಯತ್ನಿಸಿದ್ದಾರೆ. ನನಗೆ ಹಣ ಬೇಡ, ಆತ ನನ್ನನ್ನೇ ಮದುವೆಯಾಗಬೇಕು” ಎಂದು ಆಕೆ ತಿಳಿಸಿದ್ದಾಳೆ. ಜೊತೆಗೆ ತನ್ನ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವನ್ನೂ ಮಾಡಿದ್ದಾಳೆ.

ಆದರೆ, ಚಿಕ್ಕಮಗಳೂರು ನಗರದ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಿಗದಿತ ಮುಹೂರ್ತದಂತೆ ವಿವಾಹ ಕಾರ್ಯ ಪೂರ್ಣಗೊಂಡಿದೆ. ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

You Might Also Like

ಅಪ್ರಾಪ್ತ ತಂಗಿಯನ್ನೇ ಗರ್ಭಿಣಿ ಮಾಡಿದ ಸ್ವಂತ ಅಣ್ಣ, ಮಗುವಿಗೆ ಜನ್ಮ ನೀಡಿದ ಬಾಲಕಿ

ಮಹಾಕುಂಭದಲ್ಲಿ ಕಾಲ್ತುಳಿತ, ಹಲವರು ಸಾವನ್ನಪ್ಪಿರುವ ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

ರಾಯಚೂರು : ಆಶ್ರಮದಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಕಿರುಕುಳ

ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

Share This Article
Facebook Copy Link Print
Previous Article Anjali Nimbalkar Anjali Nimbalkar Anjali Nimbalkar ವಿಮಾನದಲ್ಲಿ ಅಸ್ವಸ್ಥಗೊಂಡ ಯುವತಿಗೆ ಸಿಪಿಆರ್ ನೀಡಿ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್‌
Next Article ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up