By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ
ರಾಜ್ಯ-KarnatakaLatest

ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ

Youth commits suicide after losing Rs 18 lakh in online game

Published July 3, 2025
Share
1 Min Read
SHARE

ದಾವಣಗೆರೆ: ಆನ್‍ಲೈನ್ ಗೇಮ್‍ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25) ಎಂದು ಗುರುತಿಸಲಾಗಿದೆ.

ಯುವಕ ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ನೊಂದು ಆನ್‍ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ. ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಡೆತ್‍ನೋಟ್‍ನಲ್ಲಿ ಗೇಮ್‍ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
  • ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
  • ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
  • ‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
  • ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಜಿಬಿಎ ‘ಹರಾಜು ಅಸ್ತ್ರ’

You Might Also Like

ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

ಅ.24 ರಿಂದ ನ.3ರ ವರೆಗೆ ಹಾಸನಾಂಬ ದರ್ಶನ

ಫೌಜಿ ಚಿತ್ರದ ಚಿತ್ರೀಕರಣದ ವೇಳೆ ನಟ ಪ್ರಭಾಸ್‌ಗೆ ಗಂಭೀರ ಗಾಯ

ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ

ವೃದ್ಧನ ಬಳಿ ಹಣ ಪಡೆದು ಚೆಕ್ ಬಂದಿ ಅದಲು-ಬದಲು ಮಾಡಿದ ಬಿಲ್ ಕಲೆಕ್ಟೆರ್ : ಕಿರಣ್ ಕುಮಾರ್ ಆರೋಪ

TAGGED:#online game
Share This Article
Facebook Copy Link Print
Previous Article ಶಾಲಿನಿ ರಜನೀಶ್ ಕುರಿತು ಬಿಜೆಪಿಯ ರವಿಕುಮಾರ್ ಅವಹೇಳನಕಾರಿ ಹೇಳಿಕೆ : ರೊಚ್ಚಿಗೆದ್ದ ಕಾಂಗ್ರೆಸ್ಸಿಗರು
Next Article ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ ಸಿಎಂ ಸನ್ಮಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up