By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಳಗಾವಿ-Belagavi > ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವು
ಬೆಳಗಾವಿ-Belagaviರಾಜ್ಯ-Karnataka

ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವು

Youth drowns in river

Published May 13, 2025
Share
1 Min Read
Belg Belg Belg
SHARE

ಗೋಕಾಕ : ಮೀನು ಹಿಡಿಯಲು ಹೊಗಿದ್ದ ಯುವಕ ನದಿಯಲ್ಲಿ ಮುಳುಗಿ ಸಾವಿಗಿಡಾದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ‌ ನಡೆದಿದೆ.ಮನೋಜ ಲಕ್ಷ್ಮಣ ನಾಯಕ (15) ವರ್ಷದ ಯುವಕ ಸಾವಿಗಿಡಾದ ಯುವಕ ಎಂದು ತಿಳಿದು ಬಂದಿದೆ,

ಕೊಣ್ಣೂರ ದುಪಧಾಳ ಸೇತುವೆ ಕೆಳಗಿರುವ ಘಟಪ್ರಭಾ ನದಿಯಲ್ಲಿ ಹೆಚ್ಚಾಗಿ ನೀರು ಹರಿಯುತ್ತಿದ್ದಾಗ ಈಜಲು ಹೊಗಿದ್ದಾಗ ಮನೋಜ ಲಕ್ಷ್ಮಣ ನಾಯಕ (15) ಇತನಿಗೆ ಅಷ್ಟೊಂದು ಈಜು ಬರದ ಕಾರಣ ರಬಸದಿಂದ ಹರಿಯುತ್ತಿರುವ ನೀರಿನಲ್ಲಿ ಮುಳುಗಿ ಹೊಗಿದ್ದ , ಅಗ್ನಿ ಶ್ಯಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಹುಡುಕಾಟ ನಡೆಸಿದಾಗ ಮುಳುಗಿ ಹೊಗಿದ್ದ ಯುವಕ ಶವವಾಗಿ ಸಿಕ್ಕಿದ್ದಾನೆ.

ಇನ್ನು ಮೃತ ಯುವಕ ಕೊಣ್ಣೂರಿನ ರೇಲ್ವೆ ಸ್ಟೇಷನ್ (ಗೋಕಾಕ ರೋಡದ) ನಿವಾಸಿ ಎಂದು ತಿಳಿದು ಬಂದಿದ್ದು, ಮಗನ ಸಾವಿನಿಂದ ಕುಟುಂಬಸ್ಥರ, ಗೆಳೆಯರ ಅಕ್ರಂಧನ ಮುಗಿಲು ಮುಟ್ಟಿದೆ,

ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ, ಸಿಬ್ಬಂದಿಗಳು ಆಗಮಿಸಿ ಪರಿಶಿಲಿಸಿ ಪ್ರಕಾರಣ ದಾಖಲಿಸಿಕೊಂಡಿದ್ದಾರೆ.

You Might Also Like

ರಕ್ತದಾನ ಮಾಡಿ ನಾಯಿಯ ಜೀವ ಉಳಿಸಿದ ಮತ್ತೊಂದು ನಾಯಿ

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗವಾಗಿದೆ : ಸಚಿವ ಚಲುವರಾಯಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಯಿಂದ ‘ಮೈಸೂರು ದಸರಾ’ ಉದ್ಘಾಟನೆ

6 ಮಂದಿ ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

BREAKING : 52 ಮಂದಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ, ಇಲ್ಲಿದೆ ಲಿಸ್ಟ್.

Share This Article
Facebook Copy Link Print
Previous Article Vel Vel Vel ಬೆಳಗಾವಿಯ ಬಸ್ತವಾಡ ಗ್ರಾಮದಲ್ಲಿ ಗ್ರಂಥ ಸುಟ್ಟ ಪ್ರಕರಣ : ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ
Next Article liquor liquor liquor ಪಂಜಾಬ್‌ನ ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

UT Khadar UT Khadar UT Khadar
ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-Karnataka
March 16, 2026
sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
sdgdgd sdgdgd sdgdgd
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up