By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲವ್ ಜಿಹಾದ್ ಆರೋಪಗಳ ಕುರಿತು ಸ್ಪಷ್ಟನೆ ನೀಡಿದ ಯೂಟ್ಯೂಬರ್ ಮುಕಳೆಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಲವ್ ಜಿಹಾದ್ ಆರೋಪಗಳ ಕುರಿತು ಸ್ಪಷ್ಟನೆ ನೀಡಿದ ಯೂಟ್ಯೂಬರ್ ಮುಕಳೆಪ್ಪ

ರಾಜ್ಯ-Karnataka

ಲವ್ ಜಿಹಾದ್ ಆರೋಪಗಳ ಕುರಿತು ಸ್ಪಷ್ಟನೆ ನೀಡಿದ ಯೂಟ್ಯೂಬರ್ ಮುಕಳೆಪ್ಪ

YouTuber Mukaleppa clarifies on love jihad allegations

Published September 24, 2025
Share
1 Min Read
Mukalepa Mukalepa Mukalepa
SHARE

ಹುಬ್ಬಳ್ಳಿ ಸೆಪ್ಟೆಂಬರ್ 24: ಭಾರೀ ವಿವಾದಕ್ಕೆ ಕಾರಣವಾಗಿರುವ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮತ್ತು ಗಾಯತ್ರಿ ನಡುವಿನ ಲವ್‌ಮ್ಯಾರೇಜ್ ಪ್ರಕರಣಕ್ಕೆ ಸಂಬಂಧ ಇದೀಗ ಇಬ್ಬರೂ ಸ್ಪಷ್ಟನೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಬ್‌ರಿಜಿಸ್ಟರ್‌ ಕಚೇರಿಯಲ್ಲಿ ಜೂನ್ 5ರಂದು ರಿಜಿಸ್ಟರ್ ಮದುವೆಯಾಗಿದ್ದರು. ಈ ಮದುವೆ ವಿವಾದಕ್ಕೆ ಗುರಿಯಾಗಿದೆ. ವಿಚಾರಣೆ ವೇಳೆ ಯುವತಿ ಗಾಯತ್ರಿ, ಮುಕಳೆಪ್ಪ ನನ್ನ ಕಿಡ್ನ್ಯಾಪ್ ಮಾಡಿಲ್ಲ. ಸ್ವಯಿಚ್ಛೆಯಿಂದ ಮದುವೆಯಾಗಿದ್ದೇನೆ ಅಂತಾ ಹೇಳಿದ್ದಳು. ಈಗ ಮುಕಳೆಪ್ಪ ಸ್ಪಷ್ಟನೆ ನೀಡಿದ್ದಾನೆ. ‘ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ. ನನ್ನ ಧರ್ಮವನ್ನು ನಾನ್ ಪಾಲಿಸುತ್ತೇನೆ. ನನ್ನ ಪತ್ನಿ ಅವಳ ಧರ್ಮವನ್ನು ಅವಳು ಪಾಲಿಸುತ್ತಾಳೆ’ ಎಂದು ಹೇಳಿದ್ದಾನೆ.

ವೀಡಿಯೋದಲ್ಲಿ ಮೊದಲು ಮಾತನಾಡಿದ ಮುಕಳೆಪ್ಪ, ಎಲ್ಲರೂ ಮುಕಳೆಪ್ಪ ಲವ್ ಜಿಹಾದ್ ಎಂದು ಹೇಳುತ್ತಿದ್ದಾರೆ. ಆದರೆ,‌ ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ. ಇಬ್ಬರೂ ಇಷ್ಟಪಟ್ಟು ಮದುವೆಯಾಗಿದ್ದೇವೆ. ನಾವು ಇಬ್ಬರೂ ಮತಾಂತರಗೊಂಡಿಲ್ಲ. ನನ್ನ ಪತ್ನಿ ಯಾವ ಧರ್ಮದಲ್ಲಿ ಹುಟ್ಟಿದ್ದಾಳೆ, ಅದೇ ಧರ್ಮ ಪಾಲಿಸುತ್ತೇನೆ.

ನಾನು ಹುಟ್ಟಿದ ಧರ್ಮವನ್ನೇ ನಾನು ಪಾಲಿಸುತ್ತೇನೆ. ಯಾವುದೇ ಮತಾಂತರ ಮಾಡಲ್ಲ. ಕಲಾವಿದರಲ್ಲಿ ಯಾವುದೇ ಜಾತಿ-ಧರ್ಮ ತರಬೇಡಿ. ನಾನು ಕರ್ನಾಟಕದಲ್ಲಿ ಹುಟ್ಟಿದ್ದೇನೆ ಎಂದರೆ ನಾನು‌ ಕೂಡ ಕನ್ನಡ ಹಿಂದೂನೇ. ನಮಗೆ ಯಾವುದೇ ಥರದ ಕಿರಿಕಿರಿ ಮಾಡೋದು ಮತ್ತು ನಮ್ಮ ಬಗ್ಗೆ ವೀಡಿಯೋ ಮಾಡಿ‌ ಹಾಕೋದು ಮಾಡಬೇಡಿ. ನಮ್ಮನ್ನ ಬದುಕಲು ಬಿಡಿ ಎಂದು ಕೈಮುಗಿದು ಕೇಳಿಕೊಂಡಿದ್ದಾರೆ.

ವೀಡಿಯೋ ಬಿಡುಗಡೆ ಮಾಡಿರುವ ಮುಕಳೆಪ್ಪ ಮತ್ತು ಆತನ ಪತ್ಮಿ ಗಾಯತ್ರಿ, ನಮ್ಮನ್ನ ಬದುಕಲು ಬಿಡಿ ಎಂದು ಕೇಳಿಕೊಂಡಿದ್ದಾರೆ. ಅದೇ ವೇಳೆ ಮುಕಳೆಪ್ಪ ಪತ್ನಿ ಕೂಡ ಮಾತನಾಡಿ, ನಾನು ಯಾವತ್ತೂ ಹಿಂದೂ ಆಗಿಯೇ ಇದ್ದೇನೆ. ನನ್ನ ಪತಿ ನನ್ನನ್ನು ಮಾತಾಂತರ ಮಾಡಿದ್ದಾರೆ ಎನ್ನುವುದೆಲ್ಲ ಸುಳ್ಳು. ಇದನ್ನ‌ ಯಾರೂ ನಂಬಬೇಡಿ. ಮುಕಳೆಪ್ಪನನ್ನ ಇಷ್ಟು ದಿನ ಹೇಗೆ ನೋಡಿದ್ದೀರೋ ಅದೇ ರೀತಿ ನೋಡ್ರಿ. ಕೈ‌ಮುಗಿದು ಕೇಳ್ತೇನೆ. ನಮ್ಮನ್ನ ಬದುಕಲು ಬಿಡಿ ಎಂದ ಗಾಯತ್ರಿ ಹೇಳಿದ್ದಾರೆ.

You Might Also Like

ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ

ಬಂಡೀಪುರದಲ್ಲಿ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಂಪೂರ್ಣ ಸನ್ನದ್ಧ!

ಜೈಲಲ್ಲಿ ದರ್ಶನ್ ಜೊತೆ ಕೂತು ಧಮ್ ಹೊಡೆಯುತ್ತಿರುವ ರೌಡಿ ಯಾರು ಗೊತ್ತೇ..? ಆತನ ಹವಾ ಹೇಗಿದೆ ಗೊತ್ತಾ..?

ದಾಂಡೇಲಿಯ ಈ ಕಳ್ಳರ ಹಿನ್ನಲೆ ಕೇಳಿ ಪೊಲೀಸರೇ ಸುಸ್ತು- ಒಂದು ಪ್ರಕರಣ ಬೇಧಿಸಿದ ಪೊಲೀಸರಿಗೆ ಸಿಕ್ಕಿದ್ದು 28 ಪ್ರಕರಣ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ : ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದ ಪ್ರಿಯಾಂಕ್‌ ಖರ್ಗೆ

TAGGED:YouTuber Mukaleppa
Share This Article
Facebook Copy Link Print
Previous Article IT Raid IT Raid IT Raid ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ
Next Article SL Bhyrappa SL Bhyrappa SL Bhyrappa ಪದಭೂಷಣ ಪುರಸ್ಕೃತ ಕನ್ನಡದ ಪ್ರಖ್ಯಾತ ಸಾಹಿತಿ ಎಸ್‌‍.ಎಲ್‌.ಭೈರಪ್ಪ ವಿಧಿವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up