By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಏ.18 ರಂದು “ಯುದ್ದ ಕಾಂಡ” ಚಿತ್ರ ತೆರೆಗೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಏ.18 ರಂದು “ಯುದ್ದ ಕಾಂಡ” ಚಿತ್ರ ತೆರೆಗೆ
Entertainmentಸ್ಯಾಂಡಲ್​ವುಡ್-Sandalwood

ಏ.18 ರಂದು “ಯುದ್ದ ಕಾಂಡ” ಚಿತ್ರ ತೆರೆಗೆ

"Yuddha Kanda" to release on April 18

Published April 7, 2025
Share
2 Min Read
"Yuddha Kanda" to release on April 18
SHARE

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಪವನ್ ಭಟ್ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಬೇಬಿ ರಾದ್ನ್ಯ ಸಹ ಈ ಚಿತ್ರದಲ್ಲಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಯುದ್ಧಕಾಂಡ” ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ. ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ನಿಭಾಯಿಸಿದ್ದಾರೆ.

ಇದೊಂದು ಸಾಮಾಜಿಕ ಕಳಕಳಿಯುಳ್ಳ ಚಿತ್ರವಾಗಿದೆ. “ಯುದ್ಧ ಕಾಂಡ” ತೀರಾ ಕಡಿಮೆ ಬಜೆಟ್ ಅಥವಾ ತೀರಾ ಹೆವಿ ಬಜೆಟ್ ನ ಚಿತ್ರವಲ್ಲ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣವಾಗಿರುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಾಗಿ ಜನರನ್ನು ತಲುಪಬೇಕು. ಉತ್ತಮ ಸಂದೇಶವಿರುವ ಈ ಚಿತ್ರವನ್ನು ರಾಷ್ಟ್ರಪತಿಗಳಿಗೂ ತೋರಿಸುವ ಯೋಚನೆ ಇದೆ. ಏಪ್ರಿಲ್ 18 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ಮಾಪಕ & ನಾಯಕ ಅಜೇಯ್ ರಾವ್‌.

“ಯುದ್ಧ ಕಾಂಡ” 2022ರಲ್ಲೇ ಬರೆದ ಕಥೆ. ಈ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ಈ ರೀತಿ ಕಥೆಯನ್ನು ನಿರ್ಮಾಪಕರು ಒಪ್ಪುತ್ತಾರೊ, ಇಲ್ಲವೊ? ಎಂಬ ಸಂಶಯದಿಂದ ಕಥೆ ಯಾರಿಗೂ ಹೇಳಿರಲಿಲ್ಲ‌. ಅನಂತರ ಕಥೆ ಕೇಳಿದ ಅಜೇಯ್ ರಾವ್ ಅವರು ನಿರ್ಮಾಣಕ್ಕೆ ಮುಂದಾದರು. ಚಿತ್ರಕಥೆ ಕೂಡ ಅಜೇಯ್ ರಾವ್ ಅವರದೆ‌. ಇನ್ನು, ಇದೊಂದು ಕೋರ್ಟ್ ರೂಮ್ ಡ್ರಾಮ. ನಾಗಾಭರಣ, ಪ್ರಕಾಶ್ ಬೆಳವಾಡಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಹೇಮಂತ್ ಜೋಯಿಸ್,ಕೆ ಬಿ ಪ್ರವೀಣ್ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿ ಮೈಂಡ್ಸ್ ಅವರ ಸಂಕಲನ “ಯುದ್ಧ ಕಾಂಡ” ಚಿತ್ರಕ್ಕಿದೆ ಎಂದರು ನಿರ್ದೇಶಕ ಪವನ್ ಭಟ್.

“ಯುದ್ಧಕಾಂಡ” ಚಿತ್ರದಲ್ಲಿ ಅನ್ಯಾಯದಿಂದ ನೊಂದ ಹೆಣ್ಣನ್ನು ಪ್ರತಿನಿಧಿಸುವ ಪಾತ್ರ ನನ್ನದು . ಪವನ್ ಭಟ್ ಅವರ ಕಥೆ ಚೆನ್ನಾಗಿದೆ ಎಂದು ನಟಿ ಅರ್ಚನಾ ಜೋಯಿಸ್ ತಿಳಿಸಿದರು. ನ್ಯಾಯಾಧೀಶರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ತಮ್ಮ ಪಾತ್ರದ ಬಗ್ಗೆ ವಿವರಿಸಿದ ಟಿ.ಎಸ್ ನಾಗಾಭರಣ,‌ “ಯುದ್ಧ ಕಾಂಡ” ಎಲ್ಲರಿಗೂ ಪ್ರಿಯವಾಗುವ ಚಿತ್ರವಾಗಲಿದೆ ಎಂಬ ಭರವಸೆ ನಮ್ಮ ತಂಡಕ್ಕಿದೆ ಎಂದರು. ನಾನು ಹೆಚ್ಚಾಗಿ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಅಜೇಯ್ ರಾವ್ ಅವರು ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ನಟಿಸಲು ಒಪ್ಪಿಕೊಂಡೆ. ನನ್ನದು ಈ ಚಿತ್ರದಲ್ಲಿ ವಕೀಲನ ಪಾತ್ರ ಎಂದು ಪ್ರಕಾಶ್ ಬೆಳವಾಡಿ ಹೇಳಿದರು. ಸಂಕಲನಕಾರ ಶ್ರೀ ಕ್ರೇಜಿ ಮೈಂಡ್ಸ್ ಮತ್ತು ತಂಡದ ಇತರೆ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You Might Also Like

ತಂಗಿಯ ವಿರುದ್ಧವೇ ಪೊಲೀಸ್ ದೂರು ನೀಡಿದ ನಟಿ ಕಾರುಣ್ಯ ರಾಮ್

ರಮೇಶ್ – ಗಣೇಶ್ ಜೋಡಿಯ “ರಾಮ್” ಚಿತ್ರಕ್ಕೆ ಮುಹೂರ್ತ

ಹರಕೆ ತೀರಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಜೋಡಿ

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ತೀರ್ಪು

ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ ಗೌರವ; ಅವಾರ್ಡ್ ಬಳಿಕ ಕುಟುಂಬದೊಂದಿಗೆ ಔತಣಕೂಟದಲ್ಲಿ ಭಾಗಿ

TAGGED:Yuddha Kanda
Share This Article
Facebook Copy Link Print
Previous Article ಗೃಹಬಳಕೆಯ ಎಲ್‌ಪಿಜಿ ದರ ಏರಿಕೆ, ಸಿಲಿಂಡರ್‌ಗೆ 50 ರೂ. ಹೆಚ್ಚಳ..!
Next Article Tipaturu ತಿಪಟೂರು ಅಬಕಾರಿ ಉಪ ಅಧೀಕ್ಷಕರ ಕಚೇರಿಯಲ್ಲಿ ಮದ್ಯ ನಾಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಿವುಡ್ ನಿರ್ದೇಶಕನ ಮೃತದೇಹ ಪತ್ತೆ
ಬಾಲಿವುಡ್​ - Bollywood
February 20, 2026
ಯಶ್‌ ನಟನೆಯ ಬಹು ನಿರೀಕ್ಷಿತ ಚಿತ್ರ ‘Toxic’ ಟೀಸರ್ ರಿಲೀಸ್
ಸ್ಯಾಂಡಲ್​ವುಡ್-Sandalwood
February 20, 2026
ಐತಿಹಾಸಿಕ ಮುದಗಲ್ಲ ಪಟ್ಟಣವನ್ನು ತಾಲೂಕು ಮಾಡುವಂತೆ ಹೆದ್ದಾರಿ ತಡೆದು ಪ್ರತಿಭಟನೆ
ರಾಜ್ಯ-Karnataka
February 19, 2026
ಯುಗಾದಿ ನಂತರ ಮುಖ್ಯಮಂತ್ರಿ ಬದಲಾವಣೆ..? : ಕೋಡಿಶ್ರೀ ಭವಿಷ್ಯ
Blog
February 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up