By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Ekka : ಯುವರಾಜ್‌ಕುಮಾರ್‌ ನಟನೆಯ ‘ಎಕ್ಕ’ ಚಿತ್ರ ಜು.18ಕ್ಕೆ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - Ekka : ಯುವರಾಜ್‌ಕುಮಾರ್‌ ನಟನೆಯ ‘ಎಕ್ಕ’ ಚಿತ್ರ ಜು.18ಕ್ಕೆ ರಿಲೀಸ್

Entertainmentಸ್ಯಾಂಡಲ್​ವುಡ್-Sandalwood

Ekka : ಯುವರಾಜ್‌ಕುಮಾರ್‌ ನಟನೆಯ ‘ಎಕ್ಕ’ ಚಿತ್ರ ಜು.18ಕ್ಕೆ ರಿಲೀಸ್

Yuva Rajkumar's Ekka gets new release date

Published May 29, 2025
Share
1 Min Read
Ekka Ekka Ekka
SHARE

Ekka : ಯುವ ಸಿನಿಮಾ ಬಳಿಕ ದೊಡ್ಮನೆ ಕುಡಿ ಯುವರಾಜ್‌ ಕುಮಾರ್‌ ನಟಿಸಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಎಕ್ಕ. ಟೀಸರ್‌ ಹಾಗೂ ಟೈಟಲ್‌ ಟ್ರ್ಯಾಕ್‌ ಮೂಲಕ ಭಾರೀ ನಿರೀಕ್ಷೆ ಹೆಚ್ಚಿಸಿರುವ ಚಿತ್ರವೀಗ ತೆರೆಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಜುಲೈ 18ಕ್ಕೆ ಎಕ್ಕ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.

ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ ಚಿತ್ರ ನಿರ್ಮಾಣ ಮಾಡುತ್ತಿರುವ ಎಕ್ಕ ಸಿನಿಮಾಗೆ ರೋಹಿತ್‌ ಪದಕಿ ಆಕ್ಷನ್‌ ಕಟ್‌ ಹೇಳಿದ್ದಾರೆ. ನಾಯಕ ಯುವರಾಜ್‌ ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿದೆ. ‘ರತ್ನನ್ ಪ್ರಪಂಚ’ ಬಳಿಕ ‘ಉತ್ತರಕಾಂಡ’ ಸಿನಿಮಾ ಆರಂಭಿಸಿದ್ದ ರೋಹಿತ್ ಪದಕಿ ಅದನ್ನು ಪಕ್ಕಕ್ಕಿಟ್ಟು ‘ಎಕ್ಕ’ ಚಿತ್ರ ಕೈಗೆತ್ತಿಕೊಂಡಿದ್ದಾರೆ.

ರೋಹಿತ್ ಪದಕಿ ನಿರ್ದೇಶನದ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ ‘ಎಕ್ಕ’. ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗುತ್ತಿದೆ. ಇತ್ತೀಚೆಗೆ ನಟ ಯುವರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರದ ಸಣ್ಣ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿತ್ತು. ಅದಕ್ಕೂ ಮುನ್ನ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿ ಧೂಳೆಬ್ಬಿಸಿತ್ತು.

ಎಕ್ಕ ಬೆಂಗಳೂರಿನ ಅಂಡರ್‌ವರ್ಲ್ಡ್ ಕಥೆ ಚಿತ್ರದಲ್ಲಿದೆ ಎಂದು ಹೇಳಲಾಗುತ್ತಿದೆ. ಯುವ ರಾಜ್‌ಕುಮಾರ್ ಸಿಕ್ಕಾಪಟ್ಟೆ ರಡಗ್ ಲುಕ್‌ನಲ್ಲಿ ನಟಿಸಿದ್ದಾರೆ. ‘ಜಾಕಿ’ ಚಿತ್ರದಲ್ಲಿ ‘ಎಕ್ಕ ರಾಜ ರಾಣಿ’ ಎಂಬ ಸಾಂಗ್ ಬಂದು ಹಿಟ್ ಆಗಿದ್ದು ಗೊತ್ತೇಯಿದೆ. ಇನ್ನು ‘ಜಾಕಿ’ ಚಿತ್ರದ ದೃಶ್ಯವೊಂದರಲ್ಲಿ ಅಪ್ಪು ವಿಭಿನ್ನ ಅವತಾರದಲ್ಲಿ ದರ್ಶನ ಕೊಟ್ಟಿದ್ದರು. ‘ಎಕ್ಕ’ ಟೀಸರ್‌ನಲ್ಲಿ ಯುವ ಕೂಡ ಅಂಥದ್ದೇ ಲುಕ್‌ನಲ್ಲಿ ಯುವ ಕೂಡ ಕಾಣಿಸಿಕೊಂಡಿದ್ದರು. ಭಾರೀ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾವೀಗ ಜುಲೈ 18ಕ್ಕೆ ರಿಲೀಸ್‌ ಆಗಲಿದೆ.

ರೋಹಿತ್‍ ಪದಕಿ, ವಿಕ್ರಂ ಹತ್ವಾರ್ ಜೊತೆಗೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍ ಕುಮಾರ್ ಸಂಕಲನ ‘ಎಕ್ಕ’ ಸಿನಿಮಾಗಿದೆ.

You Might Also Like

ಕೊನೆಗೂ ಅನೌನ್ಸ್ ಆಯ್ತು ಕಿಚ್ಚನ “ಮ್ಯಾಕ್ಸ್” ಚಿತ್ರದ ರಿಲೀಸ್ ಡೇಟ್

ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ: ರಿಷಬ್ ಶೆಟ್ಟಿ

ದರ್ಶನ್ ಅಭಿಮಾನಿಗಳ ಪಣ: ‘ಡೆವಿಲ್’ ಗೆಲುವಿಗೆ ಥಿಯೇಟರ್‌ಗಳಲ್ಲಿ ಸಂಭ್ರಮ

ಡಿ.12ಕ್ಕೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆ

ಬಳ್ಳಾರಿ ಜೈಲಲ್ಲಿ ದಾಸನಿಗೆ ಟಿವಿ ‘ದರ್ಶನ’ ಭಾಗ್ಯ

TAGGED:#Yuva RajkumarEkkaEkka Movie
Share This Article
Facebook Copy Link Print
Previous Article Muslim Muslim Muslim Congress : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರು-ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ
Next Article Covid 19 Covid 19 Covid 19 Covid 19 : ರಾಜ್ಯದಲ್ಲಿ 40ಕ್ಕೂ ಅಧಿಕ ಜನರರಿಗೆ ಕೋವಿಡ್​ ಪಾಸಿಟಿವ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up