By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖ್ಯಾತ ತಬಲ ವಾದಕ ಉಸ್ತಾದ್ ಜಾಕೀರ್​ ಹುಸೇನ್​ ಇನ್ನಿಲ್ಲ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಖ್ಯಾತ ತಬಲ ವಾದಕ ಉಸ್ತಾದ್ ಜಾಕೀರ್​ ಹುಸೇನ್​ ಇನ್ನಿಲ್ಲ..!

BlogLatestMain PostTop Storiesರಾಷ್ಟ್ರೀಯ-Nationalವಿದೇಶ-International

ಖ್ಯಾತ ತಬಲ ವಾದಕ ಉಸ್ತಾದ್ ಜಾಕೀರ್​ ಹುಸೇನ್​ ಇನ್ನಿಲ್ಲ..!

Zakir Hussain no more, family of Tabla Maestro confirms

Published December 16, 2024
Share
2 Min Read
Ustad Zakir Hussain
SHARE

ಸ್ಯಾನ್ ಫ್ರಾನ್ಸಿಸ್ಕೋ : ಉಸ್ತಾದ್ ಜಾಕಿರ್ ಹುಸೈನ್ ಎಂದೇ ಖ್ಯಾತಿ ಗೊಂಡಿದ್ದ ತಬಲಾ ಮಾಂತ್ರಿಕ ಪದ್ಮ ಪ್ರಶಸ್ತಿ ವಿಜೇತ, ಅತ್ಯಂತ ಜನಪ್ರಿಯ ತಬಲಾ ವಾದಕ ಜಾಕಿರ್ ಹುಸೈನ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಬೆನ್ನಲ್ಲೇ ಜಾಕಿರ್ ಹುಸೈನ್‌ರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಕಳೆದೊಂದು ವಾರದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಜಾಕಿರ್ ಹುಸೈನ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಜಾಕಿರ್ ಹುಸೈನ್ ನಿಧನರಾಗಿದ್ದಾರೆ.‘

ಕುಟುಂಬಸ್ಥರಿಂದ ಸ್ಪಷ್ಟನೆ
ಸರ್ವಕಾಲಿಕ ಶ್ರೇಷ್ಠ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಸೋಮವಾರ (ಡಿಸೆಂಬರ್‌ 16) ಮುಂಜಾನೆ ತಿಳಿಸಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಹುಸೇನ್ ಚಿಕಿತ್ಸೆ ಫಲಿಸದೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾಕಿರ್ ಹುಸೇನ್ ಅವರು 73 ವಯಸ್ಸಾಗಿದ್ದು ಇಡಿಯೋಪಥಿಕ್ ಪಲ್ಮನರಿ ಫೈಬ್ರೋಸಿಸ್ ನಿಂದ ನಿಧನರಾದರು ಎಂದು ಅವರ ಕುಟುಂಬದಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಹುಸೇನ್ ಅವರನ್ನು ಕಳೆದ ಎರಡು ವಾರಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ (ಭಾರತೀಯ ಕಾಲಮಾನ) ಅವರ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಐಸಿಯುಗೆ ಕರೆದೊಯ್ಯಲಾಯಿತು.

ಭಾನುವಾರ ರಾತ್ರಿಯೇ ಅವರ ಸಾವಿನ ಬಗ್ಗೆ ವರದಿಯಾಗಿತ್ತು. ಆದರೆ ಅವರ ಕುಟುಂಬವು ಅದನ್ನು ಅಲ್ಲಗಳೆದಿತ್ತು. ಅವರು ಜೀವಂತವಾಗಿದ್ದಾರೆ ಎಂದು ಖಚಿತಪಡಿಸಿತ್ತು. ಹುಸೇನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ ಅನಿಸಾ ಖುರೇಷಿ ಮತ್ತು ಇಸಾಬೆಲ್ಲಾ ಖುರೇಷಿ, ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಉಸ್ತಾದ್ ಜಾಕಿರ್ ಹುಸೇನ್ ಭಾರತೀಯ ತಬಲಾ ವಾದಕ, ಸಂಯೋಜಕ, ಸಾರ್ವಕಾಲಿಕ ಶ್ರೇಷ್ಠ ತಬಲಾ ವಾದಕ.

ಹಲವು ಗಣ್ಯರ ಸಂತಾಪ :
ಉಸ್ತಾದ್ ಜಾಕಿರ್ ಹುಸೈನ್ ಎಂದೇ ಖ್ಯಾತಿ ಗೊಂಡಿದ್ದ ತಬಲಾ ಮಾಂತ್ರಿಕ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆನೇಕ ಬಾಲಿವುಡ್​ ನಟ-ನಟಿಯರು ಸಾಮಾಜಿಕ ಜಾಲತಾಣವಾದ ಎಕ್ಷ್​ನಲ್ಲಿ ಸಂತಾಪ ಸೂಚಿಸಿದ್ದು. ಕರ್ನಾಟಕ ಸಿಎಂ ಸಿದ್ದರಾಮಯ್ಯರು ಕೂಡ ಸಂತಾಪ ಸೂಚಿಸಿದ್ದಾರೆ . ಇಂತಹ ಜಾಕೀರ್​ ಹುಸೇನ್​ ಭಾರತದ ಶ್ರೇಷ್ಟ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರಿ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅನೇಕ ಪ್ರಶಸ್ತಿಗಳು :
ಖ್ಯಾತ ತಬಲ ವಾದಕ ಜಾಕೀರ್​ ಹುಸೇನ್​ರ ಸಾಧನೆಗೆ ವಿಶ್ವದ ಅನೇಕ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ. ಅದರಲ್ಲಿ ಅತ್ಯಂತ ಶ್ರೇಷ್ಟ ಪ್ರಶಸ್ತಿಯಾದ ಗ್ರ್ಯಾಮಿ ಪ್ರಶಸ್ತಿಯನ್ನು ಸುಮಾರು 5 ಬಾರಿ ಪಡೆದಿದ್ದಾರೆ. ಅದಲ್ಲದೆ ಇಸ್ತಾಂಬುಲ್ ಫಿಲ್ಮ್ ಫೆಸ್ಟಿವಲ್, ಮುಂಬೈ ಫಿಲ್ಮ್ ಫೆಸ್ಟಿವಲ್, ನ್ಯಾಷನಲ್ ಫಿಲ್ಮ್ ಅವಾರ್ಡ್, ಗ್ರ್ಯಾಮಿ ಅವಾರ್ಡ್ ಸೇರಿದಂತೆ ಹಲವು ಪ್ರಶಸ್ತಿಗಳು ಜಾಕಿರ್ ಹುಸೈನ್‌ಗೆ ಸಂದಿದೆ. 2016ರಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಶ್ವೇತಭವನದಲ್ಲಿ ಆಯೋಜಿಸಿದ ಆಲ್ ಸ್ಟಾರ್ ಗ್ಲೋಬಲ್ ಕಾನ್ಸರ್ಟ್ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ನೀಡಿದ ಹೆಗ್ಗಳಿಗೆ ಜಾಕಿರ್ ಹುಸೈನ್‌ಗಿದೆ. 2018ರಲ್ಲಿ ಜಾಕಿರ್ ಹುಸೈನ್ ಸಾಧನೆ, ತಬಲಾ ಆರಂಭಿಕ ದಿನ ಸೇರಿದಂತೆ ಹಲವು ಕುತೂಹಲಗಳ ಪುಸ್ತಕ ಜಾಕಿರ್ ಹುಸೈನ್, ಎ ಲೈಫ್ ಇನ್ ಮ್ಯೂಸಿಕ್ ಪುಸ್ತಕ ಬಿಡುಗಡೆಯಾಗಿದೆ.

You Might Also Like

ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ, ಇಬ್ಬರು ಯೋಧರು ಹುತಾತ್ಮ

ಕೇರಳ ಗುಡ್ಡ ಕುಸಿತದ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಬಿಬಿಎಂಪಿ

ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ

ಭೀಕರ ಮಳೆಗೆ ತತ್ತರಿಸಿದ ಬ್ರೆಜಿಲ್ ದಕ್ಷಿಣ ಪ್ರದೇಶ – 37 ಮಂದಿ ಸಾವು

TAGGED:Tabla MaestroZakir Hussain
Share This Article
Facebook Copy Link Print
Previous Article Atul Subhash ಅತುಲ್‌ ಸುಭಾಷ್ ಸಾವಿಗೆ ನಾಯ ಕೊಡಿಸುವಂತೆ ಬೆಂಗಳೂರಲ್ಲಿ ಪ್ರತಿಭಟನೆ
Next Article Kumar Bangarappa ಹೊಸ ವರ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಬುದು : ಕುಮಾರ್ ಬಂಗಾರಪ್ಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up